Widgets Magazine
Widgets Magazine

ರಾಹುಲ್ ಗಾಂಧಿ ಬರುವಾಗ ಜಿಲ್ಲೆ ಜಿಲ್ಲೆಯಲ್ಲೂ ಬಂದ್!

ಬೆಂಗಳೂರು, ಗುರುವಾರ, 25 ಜನವರಿ 2018 (09:01 IST)

Widgets Magazine

ಬೆಂಗಳೂರು: ಪ್ರಧಾನಿ ಮೋದಿ ಬೆಂಗಳೂರಿಗೆ ಬರುವ ಸಮಯದಲ್ಲೇ ಬಂದ್ ಗೆ ಕರೆ ಕೊಟ್ಟಿರುವುದರ ಹಿಂದೆ ಕಾಂಗ್ರೆಸ್ ಕುತಂತ್ರವಿದೆ ಎಂದು ಆರೋಪಿಸಿರುವ ಬಿಜೆಪಿ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುವಾಗ ಜಿಲ್ಲೆ ಜಿಲ್ಲೆಯಲ್ಲೂ ಬಂದ್ ನಡೆಸುವುದಾಗಿ ಕಿಡಿ ಕಾರಿದೆ.
 

ರಾಹುಲ್ ರಾಜ್ಯ ಪ್ರವಾಸ ಮಾಡುವಾಗ ಯಾವ ಜಿಲ್ಲೆಗೆ ಭೇಟಿ ನೀಡುತ್ತಾರೋ ಆ ಸಂದರ್ಭದಲ್ಲಿ ಬಿಜೆಪಿ ಆ ಜಿಲ್ಲೆಯಲ್ಲಿ ಬಂದ್ ಘೋಷಣೆ ಮಾಡಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಘೋಷಿಸಿದ್ದಾರೆ.
 
ಇದರೊಂದಿಗೆ ಇದೀಗ ಕರ್ನಾಟಕ ಬಂದ್ ವಿಷಯ ರಾಜಕೀಯ ದಾಳವಾಗಿದೆ. ನಿಜವಾದ ಸಮಸ್ಯೆ ಮಹದಾಯಿ ವಿವಾದಕ್ಕೆ ಪರಿಹಾರ ಒದಗಿಸುವುದು ಬಿಟ್ಟು ರಾಜಕೀಯ ವಿಷಯಕ್ಕೆ ವೇದಿಕೆಯಾಗುತ್ತಿರುವುದು ವಿಪರ್ಯಾಸ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಂಸದ ಪ್ರತಾಪ್ ಸಿಂಹ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು ಯಾಕೆ…?

ಮೈಸೂರು: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿಗೂ ಬಂದ್ ನ ಬಿಸಿ ...

news

ನಾವ್ಯಾಕೆ ಮಹಾರಾಷ್ಟ್ರ, ತಮಿಳುನಾಡಿಗೆ ಹೋಗಬೇಕು, ಇಲ್ಲೆ ಪ್ರತಿಭಟನೆ ಮಾಡುತ್ತೇವೆ- ವಾಟಾಳ್ ನಾಗರಾಜ್

ಬೆಂಗಳೂರು: ಮಹದಾಯಿಗೆ ಕರ್ನಾಟಕ ಬಂದ್ ಸಂಪೂರ್ಣ ಯಶಸ್ಸನ್ನು ಪಡೆದಿದೆ. ಬೆಂಬಲ ಕೊಟ್ಟರು, ಕೊಡದಿದ್ದರೂ ಬಂದ್ ...

news

ದೇವರ ಹೆಸರಲ್ಲಿ ರಾಜಕೀಯ ಮಾಡುವವರಿಗೆ ಪ್ರಕಾಶ್ ರೈ ಹೇಳಿದ್ದೇನು?

ಬೆಂಗಳೂರು: ಬಹುಭಾಷಾ ತಾರೆ ಪ್ರಕಾಶ್ ರೈ ಮತ್ತೆ ರಾಜಕೀಯ ನಾಯಕರ ವಿರುದ್ಧ ಚಾಟಿ ಬೀಸಿದ್ದಾರೆ. ಧರ್ಮದ ...

news

ಚಿತ್ರದುರ್ಗದಲ್ಲಿ ಭುಗಿಲೆದ್ದ ಮಹದಾಯಿ ಆಕ್ರೋಶ; ಮನೋಹರ್ ಪರಿಕ್ಕರ್ ಅಣಕು ಶವಯಾತ್ರೆ, ಪ್ರತಿಕೃತಿ ದಹನ

ಚಿತ್ರದುರ್ಗ: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಚಿತ್ರದುರ್ಗದಲ್ಲಿ ಕರುನಾಡ ರಕ್ಷಣಾ ...

Widgets Magazine Widgets Magazine Widgets Magazine