Widgets Magazine
Widgets Magazine

ಬಿಜೆಪಿಯವರು ಎಲ್ಲವನ್ನು ಜಾತಿ ಕನ್ನಡಕದಿಂದಲೇ ನೋಡುತ್ತಾರೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಭಾನುವಾರ, 28 ಜನವರಿ 2018 (16:00 IST)

Widgets Magazine

ಬೆಂಗಳೂರು: ಬಿಜೆಪಿಯವರು ಜಾತಿ ಹಾಕಿಕೊಂಡಿದ್ದಾರೆ. ಅವರು ಎಲ್ಲವನ್ನೂ ಆ ಕನ್ನಡಕದಿಂದಲೇ ನೋಡುತ್ತಾರೆ ಎಂದು ಮುಖ್ಯಮಂತ್ರಿ ಅವರು ಆರೋಪಿಸಿದ್ದಾರೆ.

ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಮಾತನ್ನು ಹೇಳಿದ್ದಾರೆ.

ಕೋಮು ಗಲಭೆ ಹಾಗೂ ಇನ್ನಿತರ ಪ್ರಕರಣಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಕೇಸುಗಳನ್ನು ಮಾತ್ರ ಕೈ ಬಿಡಲು ಮುಂದಾಗಿದೆ ಎಂಬ ಬಿಜೆಪಿ ಆರೋಪ ಸರಿಯಲ್ಲ. ಈ ವಿಷಯಕ್ಕೆ ನೀಡುವುದೂ ಸಮಂಜಸವಲ್ಲ. ಯಾವುದೇ ಜಾತಿ, ಧರ್ಮದವರಾಗಿರಲಿ ಜನಪರ ಹೋರಾಟಗಳಲ್ಲಿ ಭಾಗಿಯಾಗಿರುವ ನಿರಪರಾಧಿಗಳ ವಿರುದ್ಧ ಕೇಸು ದಾಖಲಾಗಿದ್ದರೆ ವಾಪಸ್ ಪಡೆಯುತ್ತೇವೆ. ಅಲ್ಪಸಂಖ್ಯಾತರ ವಿಷಯ ಮಾತ್ರ ಏಕೆ ಪ್ರಸ್ತಾಪವಾಗುತ್ತಿದೆ ಎಂದು ಪ್ರಶ್ನಿಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಾಲಿವುಡ್ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ವಂಚಿಸಿ ಬಾಲಕಿಯ ಮೇಲೆ ಅತ್ಯಾಚಾರ

ಬೆಂಗಳೂರು: ಬಾಲಿವುಡ್ ನ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡುವುದಾಗಿ ನಂಬಿಸಿ ಶ್ರೀಲಂಕಾದ ...

news

ಕೇಂದ್ರದ ವಿರುದ್ಧ ಅಣ್ಣಾ ಹಜಾರೆ ವಾಗ್ದಾಳಿ

ನವದೆಹಲಿ: ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಗಾಂಧಿವಾದಿ ಅಣ್ಣಾ ಹಜಾರೆ, ಕೇಂದ್ರದ ಎನ್ ಡಿಎ ನೇತೃತ್ವದ ...

news

ಮಹದಾಯಿ ನದಿ ವಿವಾದ: ಗೋವಾ ಸಿಎಂ ಅಚ್ಚರಿ ನಡೆ!

ಪಣಜಿ: ಮಹದಾಯಿ ನದಿ ನೀರಿನ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಗೋವಾ ಸಿಎಂ ಮನೋಹರ್ ಪರಿಕ್ಕರ್ ಮಹದಾಯಿ ನದಿ ...

news

ರಾಜಕೀಯ ನಿವೃತ್ತಿ ಘೋಷಿಸಿದ ಶಾಸಕ ಎ.ಬಿ.ಮಾಲಕರೆಡ್ಡಿ

ಯಾದಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಬಿ.ಮಾಲಕರೆಡ್ಡಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

Widgets Magazine Widgets Magazine Widgets Magazine