ಬಿಜೆಪಿ 50 ಸ್ಥಾನಗಳನ್ನೂ ಗೆಲ್ಲೋದಿಲ್ಲ: ಸಿಎಂ ಸಿದ್ದರಾಮಯ್ಯ

ಆಳಂದ:, ಭಾನುವಾರ, 13 ಆಗಸ್ಟ್ 2017 (16:08 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಮಿಷನ್ 150 ಎನ್ನುವ ಭ್ರಮೆಯಲ್ಲಿದೆ. ಮುಂಬರುವ ಚುನಾವಣೆಯಲ್ಲಿ 50 ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಅಮಿತ್ ಶಾಗೆ ರಣತಂತ್ರ ಮಾಡಲು ಆಗುವುದಿಲ್ಲ. ಕೇವಲ ಕ್ರಿಮಿನಲ್ ಆಕ್ಟಿವಿಟಿ ಮಾಡಬೇಕು ಅಷ್ಟೆ. ಪಂಜಾಬ್‌ನಲ್ಲಿ ಅವರ ರಣತಂತ್ರ ಯಾಕೆ ಯಶಸ್ವಿಯಾಗಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಭ್ರಷ್ಟಾಚಾರ ಆರೋಪದಲ್ಲಿ ಜೈಲಿಗೆ ಹೋದವರನ್ನು ಪಕ್ಕದಲ್ಲಿ ಕುರಿಸಿಕೊಂಡು ನಮ್ಮ ವಿರುದ್ಧ ಭ್ರಷ್ಟಾಚಾರದ ಟೀಕೆ ಮಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ. 
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಜನವಿರೋಧಿ, ರೈತ ವಿರೋಧಿ ಸರಕಾರವಾಗಿದೆ. ರಾಜ್ಯದಲ್ಲಿ ಜನತೆ ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಬಿಜೆಪಿ ಕಾಂಗ್ರೆಸ್ ಸಿಎಂ ಸಿದ್ದರಾಮಯ್ಯ ಅಮಿತ್ ಶಾ Bjp Congress Cm Siddaramaiah Amit Sha

ಸುದ್ದಿಗಳು

news

ಎಚ್‌.ವೈ ಮೇಟಿ ಸಿಡಿ ಪ್ರಕರಣ ಸಂತ್ರಸ್ಥೆ ಆತ್ಮಹತ್ಯೆಗೆ ಯತ್ನ

ಬಾಗಲಕೋಟೆ: ಮಾಜಿ ಸಚಿವ ಎಚ್‌.ವೈ ಮೇಟಿ ಸಿಡಿ ಪ್ರಕರಣದಲ್ಲಿ ಸಂತ್ರಸ್ಥೆಯಾಗಿದ್ದ ವಿಜಯಲಕ್ಷ್ಮಿ ...

news

ಈಗ ಚುನಾವಣೆ ನಡೆದ್ರೆ ಕೇವಲ 80 ಸೀಟು ಮಾತ್ರ ಗೆಲ್ಲೋದು: ಅಮಿತ್ ಶಾ

ಬೆಂಗಳೂರು: ವಿಧಾನಸಭೆ ಚುನಾವಣೆ ಅವಧಿಗಿಂತ ಮುಂಚೆ ನಡೆದಲ್ಲಿ ಬಿಜೆಪಿ ಪಕ್ಷಕ್ಕೆ ಕೇವಲ 80 ಸೀಟುಗಳು ಮಾತ್ರ ...

news

ಪ್ರಚೋದನೆ ಮಾಡಲು ಅಮಿತ್ ಶಾ ಕರ್ನಾಟಕಕ್ಕೆ : ದಿನೇಶ್ ಗುಂಡೂರಾವ್

ಬೆಂಗಳೂರು: ವಿಸ್ತಾರಕರಿಂದ ಮನೆ ಮನೆಗೆ ಸುಳ್ಳು ವದಂತಿಗಳನ್ನು ಮುಟ್ಟಿಸಿ, ಜನರಿಗೆ ಪ್ರಚೋದನೆ ಮಾಡಲು ...

news

ಅಮಿತ್ ಶಾ ರಾಜ್ಯದಲ್ಲಿಯೇ ಠಿಕಾಣಿ ಹೂಡಲಿ, ನಷ್ಟವಿಲ್ಲ: ಸಿಎಂ ವಾಗ್ದಾಳಿ

ಕಲಬುರಗಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೇಕಿದ್ದಲ್ಲಿ ಕರ್ನಾಟಕದಲ್ಲಿಯೇ ಠಿಕಾಣಿ ಹೂಡಲಿ. ...

Widgets Magazine