ಮೆಟ್ರೋ ನಿಲ್ದಾಣಗಳಲ್ಲಿ ಗರ್ಭಿಣಿಯರಿಗೆ ಪ್ರತ್ಯೇಕ ಪ್ರವೇಶ ನೀಡಿದ ಬಿ.ಎಂ.ಆರ್.​ಸಿ.ಎಲ್

ಬೆಂಗಳೂರು, ಬುಧವಾರ, 30 ಜನವರಿ 2019 (11:23 IST)

ಬೆಂಗಳೂರು : ಇನ್ನುಮುಂದೆ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್ ​ಫಾಮ್ರ್ ಪ್ರವೇಶಿಸಲು ಗರ್ಭಿಣಿಯರಿಗೆ ಪ್ರತ್ಯೇಕ ಕಲ್ಪಿಸಲಾಗಿದೆ.


ಹಲವು ಗರ್ಭಿಣಿಯರು ತಾವು ಪ್ರಯಾಣ ಮಾಡುವ ಸಲುವಾಗಿ ಮೆಟ್ರೋ ನಿಲ್ದಾಣದಲ್ಲಿಕ್ಕೆ ಬಂದತಹ ವೇಳೆಯಲ್ಲಿ ನಾವು ಟೋಕನ್ ಸಂಗ್ರಹ (ಎಎಫ್​ಸಿ) ಗೇಟ್ ಮುಖಾಂತರ ಹೋಗುವುದಕ್ಕೆ ಹೆದರಿಕೆ ಉಂಟಾಗುತ್ತದೆ ಎಂದು ಮೆಟ್ರೋ ಅಧಿಕಾರಿಗಳಲ್ಲಿ ತಮ್ಮ ಆತಂಕ ವ್ಯಕ್ತಪಡಿಸಿ ಮನವಿ ಸಲ್ಲಿಸಿದ್ದರು.


ಈ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಗರ್ಭಿಣಿಯರು ಸ್ವಯಂಚಾಲಿತ ಟೋಕನ್ ಸಂಗ್ರಹ (ಎಎಫ್​ಸಿ) ಬದಲಿಗೆ ಅದರ ಪಕ್ಕದಲ್ಲಿರುವ ಸಿಬ್ಬಂದಿ ಗೇಟ್ ಮೂಲಕ ಪ್ಲಾಟ್ ಫಾರಂ ಅನ್ನು ಪ್ರವೇಶ ಮಾಡುವುದಕ್ಕೆ ಬಿ.ಎಂ.ಆರ್.​ಸಿ.ಎಲ್ ಅವಕಾಶ ನೀಡಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಕ್ಕನ ಜೊತೆ ಜಗಳವಾಡಿದ್ದಕ್ಕೆ ಭಾವನಿಗೆ ಭಾಮೈದ ಮಾಡಿದ್ದೇನು ಗೊತ್ತಾ?

ಬೆಂಗಳೂರು : ಅಕ್ಕನ ಜೊತೆ ಜಗಳವಾಡಿದ್ದಕ್ಕೆ ಬಾಮೈದನೊಬ್ಬ ತನ್ನ ಬಾವನ ಕೈ ಬೆರಳು ಕಟ್ ಮಾಡಿದ ಘಟನೆ ...

news

ಹಾಸನ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟ ದೇವೇಗೌಡರಿಗೆ ಕಾಂಗ್ರೆಸಿಗರಿಂದ ಎದುರಾಗಿದೆ ಸಂಕಷ್ಟ

ಹಾಸನ : ಲೋಕಸಭಾ ಚುನಾವಣೆಗೆ ಮೈತ್ರಿ ಘೋಷಿಸಿಕೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಕ್ಷೇತ್ರಗಳನ್ನು ...

news

ಮದ್ಯ ನಿಷೇಧಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಪ್ರತಿಭಟನೆಗೆ ಮುಂದಾದ ಮಹಿಳೆಯರು

ಬೆಂಗಳೂರು : ಮದ್ಯ ನಿಷೇಧ ಮಾಡಬೇಕೆಂದು ಆಗ್ರಹಿಸಿ ಸಾವಿರಾರು ಮಹಿಳೆಯರು ಇಂದು ಬೆಳಗ್ಗೆ 11 ಗಂಟೆಗೆ ...

news

ರಾಹುಲ್ ಗಾಂಧಿಯ ಈ ಹೇಳಿಕೆಯನ್ನು ಹಾಸ್ಯಾಸ್ಪದ ಎಂದು ಟೀಕಿಸಿದ ಮಾಯಾವತಿ

ಲಖನೌ : ಬಡತನ ನಿರ್ಮೂಲನೆ ಮಾಡಲು ಪ್ರತಿಯೊಬ್ಬರಿಗೆ ಕನಿಷ್ಠ ವೇತನ ನೀಡಲಾಗುವುದು ಎಂಬ ರಾಹುಲ್‌ ಗಾಂಧಿ ...