ಬೆಂಗಳೂರಿನ ಜೀವನಾಡಿ ಅಂದ್ರೆ ಅದು ಬಿಎಂಟಿಸಿ. ಇತ್ತೀಚಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒದ್ದಾಡ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯನ್ನು ಸರ್ಕಾರ ಕೈ ಹಿಡಿದು ನಡೆಸ್ತಿದೆ.