Widgets Magazine
Widgets Magazine

ಖಾಸಗಿ ಬಸ್ ಗೆ ಬೊಲೆರೋ ಡಿಕ್ಕಿ: ಸ್ಥಳದಲ್ಲೆ ಇಬ್ಬರ ಸಾವು

ಬೆಂಗಳೂರು, ಬುಧವಾರ, 6 ಡಿಸೆಂಬರ್ 2017 (16:23 IST)

Widgets Magazine

ದಾವಣಗೆರೆ: ಖಾಸಗಿ ಬಸ್ ಗೆ ಬೊಲೆರೋ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಬಳಿ ನಡೆದಿದೆ.


ದರ್ಶನ್(24), ಹರೀಶ(25) ಸ್ಥಳದಲ್ಲೆ ಸಾವನ್ನಪ್ಪಿದ ದುರ್ದೈವಿಗಳು. ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ತೀವ್ರತೆಗೆ ಪಿಕಪ್ ವಾಹನ ಚಾಲಕನ ಎರಡು ಕಾಲುಗಳು ಕಟ್ಟಾಗಿದೆ.ಪ್ರವೀಣ, ಪ್ರಹ್ಲಾದ್ ಹಾಗು ಮಹಾಂತ್ ರಾಜ್ ಅವರ ಸ್ಥಿತಿ ಗಂಭೀರವಾಗಿದೆ.


ಇವರು ಅಡಿಕೆ ಕೊಯ್ಯುವ ಕೂಲಿ ಕೆಲಸಕ್ಕೆ ಹೋಗುತ್ತಿರುವ ಕಾರ್ಮಿಕರಾಗಿದ್ದು, ಪಿಕಪ್ ಚಾಲಕ ಎದುರಿಗೆ ಬಂದ ಎತ್ತಿನ ಗಾಡಿಯನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ. ಗಂಭೀರ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಚಿತ್ರಮಂದಿರದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಸಿನಿಮಾ ಪ್ರದರ್ಶನವಾಗುತ್ತಿದ್ದ ವೇಳೆಯಲ್ಲಿಯೇ ಚಿತ್ರಮಂದಿರದೊಳಗೆ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ...

news

ಅಂಬೇಡ್ಕರ್ ಅವರಿಗೆ ಭಾರತರತ್ನ ಪ್ರಶಸ್ತಿ ಏಕೆ ನೀಡಿಲ್ಲ- ಮೋದಿ ಪ್ರಶ್ನೆ

ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಕಾಂಗ್ರೆಸ್ ಪಕ್ಷ ಏಕೆ ನೀಡಿಲ್ಲ ಎಂದು ...

news

ಕೆಂಪಯ್ಯ ಸಲಹೆ ತಪ್ಪೇನು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ

ಹುಣಸೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮೈಸೂರಿನ ಎಸ್ಪಿಗೆ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಸಲಹೆ ...

news

ಅಮಿತ್ ಶಾಗೆ ರಾಜ್ಯಕ್ಕೆ ಬರದಂತೆ ನಿಷೇಧ ಹೇರುವ ಪ್ರಸ್ತಾಪವಿಲ್ಲ- ರಾಮಲಿಂಗಾರೆಡ್ಡಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ರಾಜ್ಯಕ್ಕೆ ಬರದಂತೆ ನಿಷೇಧ ಹೇರುವ ಪ್ರಸ್ತಾಪವಿಲ್ಲ ಎಂದು ...

Widgets Magazine Widgets Magazine Widgets Magazine