ಬಾರೀ ಕುತೂಹಲ ಮೂಡಿಸಿರುವ ಕ್ಷೇತ್ರಗಳಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಕೂಡ ಒಂದು .ಕಾಂಗ್ರೆಸ್, ಬಿಜೆಪಿ ನಡುವೆ ಸ್ಪರ್ಧೆ ಜೋರಾಗಿಯೇ ಇದೆ. ನಿನ್ನೆ ಬೈಕ್ ರ್ಯಾಲಿ ನಡೆಸಿ ಸಾಕಾಷ್ಟು ಸೌಂಡ್ ಮಾಡಿದ್ದ ಕಾಂಗ್ರೆಸ್ ಇಂದು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ರು.