ಅಕ್ಟೋಬರ್ ನಲ್ಲಿ ಪುಸ್ತಕೋತ್ಸವ ಸಂಭ್ರಮ

ಬೆಂಗಳೂರು, ಶುಕ್ರವಾರ, 10 ಆಗಸ್ಟ್ 2018 (19:11 IST)

ಜನರಲ್ಲಿ ಓದುವ ಹವ್ಯಾಸ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಾರಿ ರಾಜ್ಯದ ರಾಜಧಾನಿಯಲ್ಲಿ ವಿಭಿನ್ನವಾಗಿ – 2018 ಆಯೋಜಿಸಲಾಗುತ್ತಿದೆ.

ಪ್ರಕಾಶಕರ ಸಂಘ, ಬೆಂಗಳೂರು ಪುಸ್ತಕ ಮಾರಾಟಗಾರರು ಹಾಗೂ ಇಂಡ್ಯಾ ಸಂಸ್ಥೆ ಸಹಯೋಗದಲ್ಲಿ ಅರಮನೆ ಮೈದಾನದಲ್ಲಿ ಬೆಂಗಳೂರು ಪುಸ್ತಕೋತ್ಸವ 2018 ಆಯೋಜಿಸಲಾಗುತ್ತಿದೆ.

ದೇಶದ ಎಲ್ಲ ಭಾಷೆಗಳ ಪುಸ್ತಕಗಳು ಮಾರಾಟಕ್ಕೆ ಲಭ್ಯವಾಗಲಿವೆ. 300 ಕ್ಕೂ ಮಳಿಗೆಗಳನ್ನು ಆರಂಭಿಸಲಾಗುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ತಿಳಿಸಿದ್ದಾರೆ. ಓದುವ ಪ್ರವೃತ್ತಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪುಸ್ತಕೋತ್ಸವ ಯಶಸ್ವಿಯಾಗಲು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.
 




ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪುರುಷರು ಕೂಡ ಮಹಿಳೆಯರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗುತ್ತಾರಂತೆ !

ಬೆಂಗಳೂರು: ಯುಟ್ಯೂಬ್ ಸ್ಟಾರ್ ಹಾಗೂ ಒಂದು ನಟಿ ಸೇರಿ ವಿಡಿಯೋವೊಂದನ್ನು ಮಾಡಿದ್ದು, ಆ ಮೂಲಕ ಪುರುಷರೂ ...

news

ತನ್ನ ಮಹಿಳಾ ಸಹೋದ್ಯೋಗಿಯ ಮೇಲೆ ಅತ್ಯಾಚಾರವೆಸಗಿದ ಅಧಿಕಾರಿ

ಉತ್ತರ ಪ್ರದೇಶ : ಉತ್ತರ ಪ್ರದೇಶ ಸರ್ಕಾರಿ ಇಲಾಖೆಯ ವಾಣಿಜ್ಯ ವಿಭಾಗದಲ್ಲಿ ಡೆಪ್ಯೂಟಿ ಕಮಿಷನರ್ ಆಗಿ ಕೆಲಸ ...

news

ಬಸ್ ನ ಹಿಂದಿನ ಸೀಟಿನಲ್ಲಿ ಕರೆಸಿ ಹುಡುಗನ ಪ್ಯಾಂಟ್ ಜಿಪ್ ಬಿಚ್ಚಿ ಈ ಹುಡುಗರು ಮಾಡಿದ್ದೇನು?

ನವದೆಹಲಿ : ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿರುವ ಘಟನೆಗಳನ್ನು ನಾವು ಹಲವು ಬಾರಿ ...

news

ಬರಗಾಲವಿದ್ದರೂ ಸಿಎಂ ಪ್ರವಾಸ ಮಾಡ್ತಿಲ್ಲ: ಬಿಎಸ್ವೈ ಟೀಕೆ

2018 -19 ಸಾಲಿನಲ್ಲಿ 10 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ರೆ ಕೆಲವರಿಗೆ ಇನ್ನು ಪರಿಹಾರ ಹಣ ...

Widgets Magazine
Widgets Magazine