Widgets Magazine
Widgets Magazine

ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಮತ ಕೇಳುವ ನೈತಿಕ ಹಕ್ಕಿಲ್ಲಃ ಕುಮಾರಸ್ವಾಮಿ

ಚಿಕ್ಕಮಗಳೂರು, ಶುಕ್ರವಾರ, 10 ಮಾರ್ಚ್ 2017 (13:42 IST)

Widgets Magazine

ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
 
ಬಿ.ಎಸ್.ಉಪಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನ ಮಾಡಲು ತಿರಸ್ಕರಿಸಿದ್ದರು. ಇದೀಗ ರೈತರ ಸಾಲ ಮನ್ನಾ ಮಾಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
 
ಒಂದು ವೇಳೆ, ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ 24 ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇನೆ. ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲು ಪಕ್ಷ ಬದ್ಧವಾಗಿದೆ ಎಂದರು.
 
ನಾಳೆ ನಂಜನಗೂಡು, ಗುಂಡ್ಲುಪೇಟೆಯಲ್ಲಿ ಪ್ರವಾಸ ಮಾಡಿ ಜನಾಭಿಪ್ರಾಯ ಪಡೆದು ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ  ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸೋನಿಯಾ ವಿದೇಶ ಭೇಟಿ ಬಗ್ಗೆ ಸಿ.ಟಿ. ರವಿ ವಿವಾದಾತ್ಮಕ ಟ್ವೀಟ್

ಅನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯಲು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿರುವ ಬಗ್ಗೆ ...

news

ಏರ್ ಟೆಲ್ ಹೊಸ ಆಫರ್ ಸುದ್ದಿ ಓದಿ ಮೋಸ ಹೋಗಬೇಡಿ!

ನವದೆಹಲಿ: ಏರ್ ಟೆಲ್ ನಲ್ಲಿ ಹೊಸ ಇಂಟರ್ನೆಟ್ ಆಫರ್ ಬಂದಿದೆ. ಕೇವಲ 150 ರೂ. ಕೊಟ್ಟರೆ, 28 ಜಿಬಿ ನೆಟ್ ...

news

ವೈರಲ್ ಆಯ್ತು ಲಾಲೂ ಪ್ರಸಾದ್ ಯಾದವ್ ಪ್ರಕಟಿಸಿದ ಫೋಟೋ

ಪಾಟ್ನಾ: ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅಂದರೆ ಹಾಗೇ. ರಾಜಕೀಯವಾಗಿ ಸುದ್ದಿ ಮಾಡುವ ಹಾಗೇ ಅವರ ...

news

ಹಾಸನದಲ್ಲಿ ರೈತ ಸಜೀವ ದಹನ

ಹೊಲಕ್ಕೆ ಹೋಗಿದ್ದ ರೈತ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಜೀವ ದಹನವಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ...

Widgets Magazine Widgets Magazine Widgets Magazine