ಸಂವಿಧಾನ ಬದಲಾವಣೆ ಮಾಡಲಿಕ್ಕೆ ನಾವು ಬಂದಿದ್ದೇವೆ ಎನ್ನುವ ಮೂಲಕ ಸಮಾಜದಲ್ಲಿ ಸ್ವಾಸ್ಥ್ಯಕ್ಕೆ ಧಕ್ಕೆ ಮಾಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರನ್ನು ಕೇಂದ್ರ ಸಂಪುಟದಿಂದ ವಜಾಗೊಳಿಸಲು ಆಳಂದ ಶಾಸಕ ಬಿ. ಆರ್. ಪಾಟೀಲ್ ಒತ್ತಾಯಿಸಿದ್ದಾರೆ.