ಸಿಎಂ ಸ್ವಕ್ಷೇತ್ರದ ಸರಕಾರಿ ಆಸ್ಪತ್ರೆಯಲ್ಲಿ ಲಂಚದ ಬೇಡಿಕೆ?

ರಾಮನಗರ, ಮಂಗಳವಾರ, 21 ಆಗಸ್ಟ್ 2018 (15:12 IST)

ಸಿಎಂ ತವರು ಜಿಲ್ಲೆಯಲ್ಲಿರುವ ಜಿಲ್ಲಾಸ್ಪತ್ರೆಗೆ ಮೂಲಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
 
ರಾಮನಗರ ಜಿಲ್ಲಾಸ್ಪತ್ರೆ ಎದುರು ಅಂಬೇಡ್ಕರ್ ಸೇನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಆಸ್ಪತ್ರೆಯಲ್ಲಿ ಐಸಿಯು ಹಾಗೂ ಆಂಬುಲೆನ್ಸ್ ವ್ಯವಸ್ಥೆ ಇಲ್ಲ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ಕೊಡಲು ಸಿಬ್ಬಂದಿ ಹಾಗೂ ವೈದ್ಯರು ಹಣದ ಬೇಡಿಕೆ ಇಡುತ್ತಾರೆ. ಹಣ ಕೊಡದಿದ್ದರೆ ರೋಗಿಗಳಿಗೆ ಕೀಳಾಗಿ ನೋಡುತ್ತಾರೆ ಎಂದು ಆರೋಪಿಸಿದ್ರು.

ಇನ್ನು ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇನೆಯ ಹತ್ತಾರು ಕಾರ್ಯಕರ್ತರು ಭಾಗಿಯಾಗಿದ್ದರು. ಆದಷ್ಟು ಬೇಗ ಮೂಲಭೂತ ಸೌಕರ್ಯ ಒದಗಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
 


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಊಟಕ್ಕೆ ಪರದಾಡುತ್ತಿರುವ ನಿರಾಶ್ರಿತರು!

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಗಡಿ ಭಾಗದ ಜನರು ತತ್ತರಿಸಿ ಹೋಗಿದ್ದು, ತುತ್ತು ಅನ್ನಕ್ಕಾಗಿ ಗಂಜಿ ...

news

ನೆರೆ ಪೀಡಿತರಿಗೆ ವರ್ತಕರ ಸಹಾಯ ಹಸ್ತ

ಸತತ ಮಳೆಯಿಂದ ಜಲಾಶಯಗಳು ಭರ್ತಿಗೊಂಡು, ಕಾವೇರಿ ನದಿ ಪಾತ್ರದ ಜನರು ಸಂಕಷ್ಟದಲ್ಲಿದ್ದಾರೆ. ನೆರೆ ಪೀಡಿತ ...

news

ಸಂತ್ರಸ್ಥರ ನೆರವಿಗೆ ಮುಂದಾದ ಯುವ ಜನಾಂಗ

ಕರಾವಳಿಯಲ್ಲಿ ನೆರೆ ಹಾವಳಿಗೆ ತುತ್ತಾದ ಕೊಡಗು ಜಿಲ್ಲೆಯ ಸಂತ್ರಸ್ಥರಿಗಾಗಿ ರಾಜ್ಯದ ವಿವಿಧೆಡೆಯ ಜನರು ...

news

ಎಚ್ಚರಿಕೆ ! ವಯರ್‌ಲೆಸ್ ಬ್ಲೂಟೂಥ್ ಹೆಡ್ ಫೋನ್ ಬಳಸುವ ಮುನ್ನ ಇದನೊಮ್ಮೆ ಓದಿ

ರಿಯಾದ್ : ವಯರ್‌ಲೆಸ್ ಬ್ಲೂಟೂಥ್ ಹೆಡ್ ಫೋನುಗಳನ್ನು ಬಳಸಿದರೆ ನಿದ್ದೆ ಸಮಸ್ಯೆ, ಕಿವುಡುತನ ಹಾಗೂ ಮೆದುಳಿನ ...

Widgets Magazine