ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಬೃಹತ್ ಸಮಾವೇಶ

ಕಲಬುರಗಿ, ಭಾನುವಾರ, 24 ಸೆಪ್ಟಂಬರ್ 2017 (11:41 IST)

ಲಿಂಗಾಯತ ಪ್ರತ್ಯೇಕ ಧರ್ಮದ ಪರ-ವಿರೋಧದ ಮಧ್ಯೆಯೇ ಇವತ್ತು ಕಲಬುರಗಿಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ನಡೆಯುತ್ತಿದೆ. ಸಮಾವೇಶವನ್ನ ಯಶಸ್ವಿಗೊಳಿಸಲು ಜಲಸಂಪನ್ಮೂಲ ಸಚಿವ ೆಂ.ಬಿ. ಪಾಟೀಲ್ ಸ್ವತಃ ಉಸ್ತುವಾರಿ ವಹಿಸಿಕೊಂಡಿದ್ದಾರೆ.


ಸಮಾವೇಶದ ಹಿನ್ನೆಲೆಯಲ್ಲಿ ನಗರದ ಹಲವೆಡೆ ಪ್ರತ್ಯೇಕ ಧರ್ಮದ ಬ್ಯಾನರ್`ಗಳು ರಾರಾಜಿಸುತ್ತಿದ್ದು, ಲಿಂಗಾಯತ ಪ್ರತ್ಯೇಕ ಧರ್ಮ ಬೆಂಬಲಿಸುವ ಮಠಾಧೀಶರು, ರಾಜಕಾರಣಗಳು ಭಾಗವಹಿಸಲಿದ್ದಾರೆ. 5 ಲಕ್ಷಕ್ಕೂ ಅಧಿಕ ಮಂದಿ ಸಮಾವೇಶಕ್ಕೆ ಸೇರುವ ನಿರೀಕ್ಷೆ ಇದೆ. ನಗರದ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ನಗರದ ಎನ್`ವಿ ಮೈದಾನದಲ್ಲಿ ನಡೆಯಲಿರುವ ಬೃಹತ್ ರ್ಯಾಲಿ ಆಯೋಜಿಸಲಾಗಿದ್ದು, ಸಚಿವ ಎಂ.ಬಿ. ಪಾಟೀಲ್ ಸಮಾವೇಶದ ತಯಾರಿಗಳ ಪರಿಶೀಲನೆ ನಡೆಸಿದ್ದಾರೆ. ಇತ್ತ, ವೀರಶೈವ ಲಿಂಗಾಯತರ ಸಮಾವೇಶದಲ್ಲಿ ಪಾಲ್ಗೊಳ್ಳದಂತೆ ಹಲವೆಡೆ ಹಲವೆಡೆ ಅರಿವು ಮೂಡಿಸುವ ಪ್ರಯತ್ನ ಸಹ ನಡೆಸಿದ್ದಾರೆ. ಒಟ್ಟಿನಲ್ಲಿ ಪ್ರತ್ಯೇಲ ಲಿಂಗಾಯತ ಧರ್ಮದ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದೇವಿ ದುರ್ಗೆಯನ್ನೇ ‘ಸೂಳೆ’ ಎಂದ ಪ್ರೊಫೆಸರ್!

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರೊಫೆಸರ್ ಒಬ್ಬರು ಹಿಂದೂ ಧರ್ಮೀಯರು ಬಹುವಾಗಿ ಆರಾಧಿಸುವ ...

news

ಸಿಎಂ ಬೀದಿ ದಾಸಯ್ಯನ ರೀತಿ ಮಾತನಾಡುತ್ತಾರೆ: ಕೆಎಸ್ ಈಶ್ವರಪ್ಪ

ಬೆಂಗಳೂರು: ಬಿಜೆಪಿ ಪಕ್ಷ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಮೀಟಿರಲ್ಲ ಎಂದು ಹೇಳಿಕೆ ...

news

ಮತ್ತೆ ಪಾಕ್ ಗೆ ಮಾತಿನಲ್ಲೇ ತಿವಿದ ಸಚಿವೆ ಸುಷ್ಮಾ

ನವದೆಹಲಿ: ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರೆಯ ...

news

ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಪತಿರಾಯ ಹೀಗೆ ಮಾಡಿದನೆಂದು ಅಳುತ್ತಿರುವ ಮಹಿಳೆ

ನವದೆಹಲಿ: ದೇಶದಾದ್ಯಂತ ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ಆದೇಶ ...

Widgets Magazine
Widgets Magazine