‘ಹನುಮ ಜಯಂತಿ ಆಚರಿಸಲು ಯಾರಪ್ಪನ ಅಪ್ಪಣೆ ಬೇಕು?’

ಬೆಂಗಳೂರು, ಸೋಮವಾರ, 4 ಡಿಸೆಂಬರ್ 2017 (10:48 IST)

ಬೆಂಗಳೂರು: ಹನುಮ ಜಯಂತಿ  ಆಚರಣೆ ವೇಳೆ ಬಿಜೆಪಿ ಸಂಸದ ಅವರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಸಿಎಂ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 

‘ಹನುಮ ಜಯಂತಿ ಆಚರಣೆ ಮಾಡಲು ನಮಗೆ ನಿಮ್ಮ ಅಪ್ಪಣೆ ಬೇಕೆ? ಅವರವರ ಧರ್ಮಕ್ಕೆ ಸಂಬಂಧಿಸಿದ ಜಯಂತಿಗಳನ್ನು ಆಚರಿಸಲು ಯಾರಪ್ಪನ ಅಪ್ಪಣೆ ಬೇಕು?’ ಎಂದು ಯಡಿಯೂರಪ್ಪ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
‘ಕಾನೂನು ಸುವ್ಯವಸ್ಥೆಗೆ ಭಂಗವಾದರೆ ಬಂಧಿಸಬೇಕು. ಆದರೆ ಅಲ್ಲಿ ಯಾವುದೇ ರೀತಿಯ ಗಲಾಟೆ ನಡೆದಿರಲಿಲ್ಲ. ಕಾನೂನಿಗೆ ಅಡ್ಡಿಯಾಗುವಂತೆ ಯಾರೂ ನಡೆದುಕೊಂಡಿರಲಿಲ್ಲ. ಹಾಗಿರುವಾಗ ಪ್ರತಾಪ್ ಸಿಂಹರನ್ನು ಬಂಧಿಸಿದ್ದರ ಹಿಂದಿನ ಉದ್ದೇಶವಾದರೂ ಏನು’ ಎಂದು ಯಡಿಯೂರಪ್ಪ ಕಿಡಿ ಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹುಣಸೂರು ಬಂದ್ ವಾಪಸ್ ಪಡೆದ ಬಿಜೆಪಿ

ಬಿಜೆಪಿ ಸಂಸದ ಪ್ರತಾಪಸಿಂಹ ಅವರ ಬಂಧನ ಖಂಡಿಸಿ ಬಿಜೆಪಿ ಕರೆ ನೀಡಿದ್ದ ಹುಣಸೂರು ಬಂದನ್ನು ವಾಪಸ್ ...

news

ಯಡಿಯೂರಪ್ಪ ಅವರೇ ಮುಂದಿನ ಮುಖ್ಯಮಂತ್ರಿ- ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಾಕ್ಷ ಬಿ.ಎಸ್.ಯಡಿಯೂರಪ್ಪ ಅವರೇ ಮುಂದಿನ ಮುಖ್ಯಮಂತ್ರಿ ಎಂದು ವಿಧಾನ ಪರಿಷತ್ ವಿಪಕ್ಷ ...

news

ನರೇಂದ್ರಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಗುಜರಾತ ವಿಚಾರ ಪ್ರಸ್ತಾಪಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ...

news

ಹಾರ್ದಿಕ್ ಪಟೇಲ್ ಮೇಲೆ ಮತ್ತೊಂದು ಸೆಕ್ಸ್ ಪ್ರಕರಣ ಸಂಕಟ

ಅಹಮ್ಮದಾಬಾದ್: ಇತ್ತೀಚೆಗಷ್ಟೇ ಗುಜರಾತ್ ಪಟೇಲ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ವಿರುದ್ಧ ಲೈಂಗಿಕ ಸಿಡಿ ...

Widgets Magazine
Widgets Magazine