ರಾಹುಲ್ ಗಾಂಧಿ ವಿರುದ್ಧ ಬಿಎಸ್ ಯಡಿಯೂರಪ್ಪ ಕಿಡಿ

ಬೆಂಗಳೂರು, ಗುರುವಾರ, 9 ಆಗಸ್ಟ್ 2018 (10:36 IST)

ಬೆಂಗಳೂರು: ರಾಜ್ಯ ಪ್ರವಾಸ ಮಾಡಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾದ್ಯಕ್ಷ ಕಿಡಿ ಕಾರಿದ್ದಾರೆ.
 

ರಾಹುಲ್ ಗಾಂಧಿಗೂ ನಮ್ಮ ರಾಜ್ಯ ಪ್ರವಾಸಕ್ಕೂ ನಮಗೂ ಸಂಬಂಧವಿಲ್ಲ. ಅಷ್ಟಕ್ಕೂ ರಾಹುಲ್ ಗಾಂಧಿ ಮೊದಲು ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಎಂದು ತಿಳಿದುಕೊಳ್ಳಲಿ. ಕರ್ನಾಟಕ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ತಿಳಿದುಕೊಳ್ಳಲಿ ಎಂದು ಬಿಎಸ್ ವೈ ಕಿಡಿ ಕಾರಿದ್ದಾರೆ.
 
ಸಾಲಮನ್ನಾ ಮಾಡ್ತೀವಿ ಎಂದು ಈ ಮೈತ್ರಿ ಸರ್ಕಾರದವರು ಬಂದ ದಿನದಿಂದಲೂ ಹೇಳುತ್ತಲೇ ಬಂದಿದ್ದಾರೆ. ಸಾಲಮನ್ನಾ ಎಲ್ಲಿ ಆಗಿದೆ ರೀ? ಎಂದು ಬಿಎಸ್ ವೈ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್!

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಮತ್ತು ...

news

ಜಿನ್ನಾ ಮೊದಲ ಪ್ರಧಾನಿ ಆಗುವುದು ಜವಹರಲಾಲ್ ನೆಹರೂಗೆ ಇಷ್ಟವಿರಲಿಲ್ಲವಂತೆ!

ನವದೆಹಲಿ: ಪಾಕಿಸ್ತಾನದ ಪ್ರಥಮ ಪ್ರಧಾನಿ ಮೊಹಮ್ಮದ್ ಅಲಿ ಜಿನ್ನಾರನ್ನು ಭಾರತದ ಮೊದಲ ಪ್ರಧಾನಿ ಮಾಡಬೇಕೆಂದು ...

news

ಕರುಣಾನಿಧಿ ಸಾವಿನ ಬೆನ್ನಲ್ಲೇ ಎಂಕೆ ಸ್ಟಾಲಿನ್ ಗೆ ಪತ್ರ ಬರೆದ ಸೋನಿಯಾ ಗಾಂಧಿ

ನವದೆಹಲಿ: ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಸಾವನ್ನಪ್ಪಿದ ಬೆನ್ನಲ್ಲೇ ಯುಪಿಎ ಅಧ್ಯಕ್ಷ ಸೋನಿಯಾ ...

news

ಕರುಣಾನಿಧ ಜತೆಗಿನ ಬಾಂಧವ್ಯವೊಂದನ್ನು ಸ್ಮರಿಸಿದ ಬಿಎಸ್ ಯಡಿಯೂರಪ್ಪ

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ವಿಧಿವಶರಾದ ಬೆನ್ನಲ್ಲೇ ಅವರ ಜತೆಗಿನ ಬಾಂಧವ್ಯವೊಂದನ್ನು ...

Widgets Magazine