Widgets Magazine
Widgets Magazine

ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿದ ಬಿಎಸ್‌ವೈ ಕ್ಷಮೆ ಕೇಳಲಿ– ಗುಂಡೂರಾವ್

ಬೆಂಗಳೂರು, ಶುಕ್ರವಾರ, 12 ಜನವರಿ 2018 (14:48 IST)

Widgets Magazine

ಮಹಾದಾಯಿ ವಿವಾದ ಬಗೆಹರಿಸುವುದಾಗಿ ಸುಳ್ಳು ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್ ಒತ್ತಾಯಿಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರಗುಂದ ನವಲಗುಂದ ರೈತರ ಬಳಿ ಹೋಗಿ ಯಡಿಯೂರಪ್ಪ ನೀರಿನ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಕ್ಷಮೆ ಕೇಳಬೇಕು ಎಂದು ತಿಳಿಸಿದ್ದಾರೆ.
 
ಪಿಎಫ್ಐ, ಎಸ್‌ಟಿಪಿಐ ಸಂಘಟನೆಗಳನ್ನು ನಿಷೇಧ ಮಾಡಬೇಕೆಂದರೆ, ಬಿಜೆಪಿಯವರು ಪ್ರಧಾನಿ ಬಳಿಗೆ ಹೋಗಿ ಒತ್ತಾಯ ಮಾಡಬೇಕು. ಬಿಜೆಪಿಯವರು ರಾಜ್ಯದಲ್ಲಿ ಗಲಾಟೆ ಮಾಡುತ್ತಿರುವುದರಿಂದ ರಾಜ್ಯದಲ್ಲಿ ಭಯದ ವಾತಾವರಣ ಉಂಟಾಗಿದೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಎಸ್‌ವೈ, ಜೋಷಿ, ಶೆಟ್ಟರ್ ರಾಜೀನಾಮೆ ನೀಡಲಿ– ಎಚ್.ಕೆ.ಪಾಟೀಲ್

ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿ, ಕುತಂತ್ರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ...

news

ಉಗ್ರಗಾಮಿಗಳಾದರೆ ನಮ್ಮನ್ನೇಕೆ ಬಂಧಿಸಿಲ್ಲ– ಶೋಭಾ ಪ್ರಶ್ನೆ

ಬಿಜೆಪಿಯವರು ಉಗ್ರಗಾಮಿಗಳು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಮ್ಮನ್ನೇಕೆ ಬಂಧಿಸಿಲ್ಲ ಎಂದು ...

news

ಮೂಲಭೂತವಾದಿ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಚಿಂತನೆ– ರಾಮಲಿಂಗಾರೆಡ್ಡಿ

ಮೂಲಭೂತವಾದಿ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಚಿಂತನೆ ನಡೆದಿದ್ದು, ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ...

news

ಸಿದ್ದರಾಮಯ್ಯಗೆ ಸೋಲಿನ ಭಯ– ಸಿ.ಟಿ.ರವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಕಾಡುತ್ತಿದ್ದು, ಬಿಜೆಪಿ, ಆರ್‌ಎಸ್‌ಎಸ್ ಹಾಗೂ ...

Widgets Magazine Widgets Magazine Widgets Magazine