ಚಾಮರಾಜನಗರದ ಕೊಳ್ಳೇಗಾಲ ಬಿಎಸ್ ಪಿ ಶಾಸಕ ಎನ್. ಮಹೇಶ್ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಗುರುವಾರ ಅಧಿಕೃತವಾಗಿ ಸೇರ್ಪಡೆಯಾದರು.