ಬಿಎಸ್‌ವೈ ಸಿಎಂ ಆಗಿದ್ದಾಗ ಚಾಮರಾಜನಗರಕ್ಕೆ ಬಂದಿದ್ದಾರಾ?: ಸಿಎಂ ಸಿದ್ದರಾಮಯ್ಯ

ಗುಂಡ್ಲುಪೇಟೆ, ಬುಧವಾರ, 5 ಏಪ್ರಿಲ್ 2017 (18:54 IST)

Widgets Magazine

ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಹೋಗುತ್ತದೆ ಎನ್ನುವ ಮೂಢನಂಬಿಕೆಯಿಂದ ಚಾಮರಾಜನಗರಕ್ಕೆ ಭೇಟಿ ನೀಡಿರಲಿಲ್ಲ. ಇದೀಗ ಮತ ಕೇಳಲು ಬಂದಿದ್ದಾರೆ ಎಂದು ಲೇವಡಿ ಮಾಡಿದರು.
 
ಗುಂಡ್ಲುಪೇಟೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡ ಅವರು ಅಕ್ಕಿಯನ್ನು ಕೊಡದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಪಕ್ಷಕ್ಕೆ ಮತದಾರರು ಯಾಕೆ ಮತ ಹಾಕಬೇಕು ಎಂದು ಪ್ರಶ್ನಿಸಿದರು.
 
ಅಧಿಕಾರ ಹೋಗುತ್ತದೆ ಎನ್ನುವ ಮೂಢನಂಬಿಕೆಯಿಂದ ಚಾಮರಾಜನಗರಕ್ಕೆ ಯಾವ ಮುಖ್ಯಮಂತ್ರಿಯೂ ಭೇಟಿ ನೀಡಿರಲಿಲ್ಲ. ನಾನು ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇನೆ. ಇದನ್ನು ಮತದಾರರು ಮರೆಯಲಾರರು ಎಂದರು.
 
ಉಪಚುನಾವಣೆಯಲ್ಲಿ ಜಾತಿ ಧರ್ಮದ ಆಧಾರದ ಮೇಲೆ ಗೆಲ್ಲುತ್ತೇವೆ ಎನ್ನುವ ಬಿಜೆಪಿಯವರ ನಂಬಿಕೆ ಹುಸಿಯಾಗಲಿದೆ. ಎರಡೂ ಕ್ಷೇತ್ರಗಳ ಮತದಾರರು ಜಾಣರಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಾವೂ ರೈತರ ಸಾಲ ಮನ್ನಾ ಮಾಡುತ್ತೇವೆ: ಯಡಿಯೂರಪ್ಪ ಘೋಷಣೆ

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ನಾವು ಕೂಡಾ ರೈತರ ಸಾಲ ...

news

ಜಯಲಲಿತಾ ವಿರುದ್ಧದ ಪ್ರಕರಣದ ಅರ್ಜಿ ವಜಾ

ಬೆಂಗಳೂರು: ಜಯಲಲಿತಾ ಅವರನ್ನು ದೋಷಿಯಾಗಿ ಪರಿಗಣಿಸಬೇಕು ಎಂದು ಕರ್ನಾಟಕ ಸರಕಾರ ಸಲ್ಲಿಸಿದ್ದ ಮೇಲ್ಮನವಿ ...

news

ನಮ್ಮನ್ನು ಗೆಲ್ಲಿಸದಿದ್ರೆ ಅಭಿವೃದ್ಧಿ ಆಗಲ್ಲ: ಸಿಎಂ ಸಿದ್ದರಾಮಯ್ಯ

ಗುಂಡ್ಲುಪೇಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿರುವುದರಿಂದ ನಮ್ಮನ್ನು ಗೆಲ್ಲಿಸದಿದ್ರೆ ಅಭಿವೃದ್ಧಿ ಆಗಲ್ಲ ...

news

ಓಲಾ ಕ್ಯಾಬ್‌ ಗ್ರಾಹಕನಿಗೆ ಬಂದ ಬಿಲ್ ಕೇವಲ 149 ಕೋಟಿ ರೂ.

ಮುಂಬೈ: ನಗರದ ನಿವಾಸಿಯಾದ ಸುಶೀಲ್ ನರಸಿಯಾನ್, ಅಗತ್ಯ ಕಾರ್ಯಕ್ಕಾಗಿ ತೆರಳಲು ಓಲಾ ಕ್ಯಾಬ್ ...