ಪರಿವರ್ತನಾ ಯಾತ್ರೆಯ ಹೊಣೆ ಆರ್.ಅಶೋಕ್‌ಗೆ ವಹಿಸಿದ ಬಿಎಸ್‌ವೈ

ಬೆಂಗಳೂರು, ಬುಧವಾರ, 11 ಅಕ್ಟೋಬರ್ 2017 (12:47 IST)

ರಾಜ್ಯದ 224 ಕ್ಷೇತ್ರಗಳಲ್ಲಿ ಸಂಚರಿಸಲಿರುವ ಪರಿವರ್ತನಾ ಯಾತ್ರೆಯ ಹೊಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಡಿಸಿಎಂ ಆರ್.ಅಶೋಕ್‌ಗೆ ವಹಿಸಿದ್ದಾರೆ.
ಹಿಂದೆ ಪರಿವರ್ತನಾ ಯಾತ್ರೆಯ ಹೊಣೆಯನ್ನು ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆಗೆ ವಹಿಸಿದ್ದರು. ಇದರಿಂದ ಅಶೋಕ್ ತೀವ್ರವಾಗಿ ಅಸಮಾಧಾನಗೊಂಡಿದ್ದರು. ಬೆಂಗಳೂರಿನ ವಿಷಯದಲ್ಲಿ ಕರಂದ್ಲಾಜೆ ಅನಗತ್ಯವಾಗಿ ತಲೆಹಾಕುತ್ತಿದ್ದಾರೆ ಎಂದು ಆರೋಪಿಸಿದ್ದರು.
 
ಅಶೋಕ್ ಅಸಮಾಧಾನಗೊಂಡ ಹಿನ್ನೆಲೆಯಲ್ಲಿ ಪರಿವರ್ತನಾ ಯಾತ್ರೆಯ ಹೊಣೆಯನ್ನು ಯಡಿಯೂರಪ್ಪ, ಮಾಜಿ ಸಚಿವ ಅಶೋಕ್‌ಗೆ ವಹಿಸಿದ್ದಾರೆ ಎನ್ನಲಾಗುತ್ತಿದೆ.
 
ರಾಜ್ಯದ ಪ್ರತಿಯೊಂದು ವಿಧಾನಸಭೆ ಕ್ಷೇತ್ರಗಳಲ್ಲಿ ಸಂಚರಿಸುವ ಪರಿವರ್ತನಾ ಯಾತ್ರೆ, ರಾಜ್ಯ ಸರಕಾರದ ವಿರುದ್ಧ ರಣಕಹಳೆ ಮೊಳಗಿಸಲಿದೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘2-3 ವಾರಗಳಲ್ಲಿ ಬೆಂಗಳೂರು ಯಾವ ರೀತಿ ಅಭಿವೃದ್ಧಿ ಆಗುತ್ತೆ ನೀವೇ ನೋಡಿ’

ಬೆಂಗಳೂರು: ರಸ್ತೆ ಗುಂಡಿಯಿಂದಾಗಿ ಅಪಘಾತಗಳು ಪ್ರಕರಣಗಳು ಹೆಚ್ಚಾಗುತ್ತಿರುವ ಕುರಿತಂತೆ ಮಾಧ್ಯಮಗಳ ...

news

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪತ್ನಿ ಜತೆ ಸೆಕ್ಸ್ ಮಾಡಿದ್ರೆ ಜೋಕೆ!

ನವದೆಹಲಿ: ಪತ್ನಿಗೆ ಇಷ್ಟವಿಲ್ಲದಿದ್ದರೂ ಸೆಕ್ಸ್ ಮಾಡಿದರೆ ಅದನ್ನು ಅತ್ಯಾಚಾರವೆಂದು ಪರಿಗಣಿಸಲಾಗದು ಎಂದು ...

news

ಭಾರತದ ಗಡಿ ಬಳಿಯೇ ಅಣ್ವಸ್ತ್ರ ಅಡಗುದಾಣಗಳ ನಿರ್ಮಿಸುತ್ತಿದೆ ಪಾಕ್!

ನವದೆಹಲಿ: ಭಾರತದ ರಾಜಧಾನಿ ದೆಹಲಿ ಮತ್ತು ಪಂಜಾಬ್ ಗಡಿ ಸಮೀಪ ಸುಮಾರು 140 ಅಣ್ವಸ್ತ್ರಗಳನ್ನು ಸಂಗ್ರಹಿಸಲು ...

news

ಅಮೆರಿಕಾ ಅಧ್ಯಕ್ಷ ಡೊನಾಲ್ಟ್ ಟ್ರಂಪ್ ಪತ್ನಿಯರ ನಡುವೆ ಜಗಳ!

ನ್ಯೂಯಾರ್ಕ್: ಅಮೆರಿಕಾದ ಪ್ರಥಮ ಮಹಿಳೆ ಯಾರು? ಸಹಜವಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ನಿ ಎಂದು ನೀವು ...

Widgets Magazine
Widgets Magazine