ಬಿಎಸ್‌ವೈ ಅಂದ್ರೆ ಅಭಿವೃದ್ಧಿ, ಸಿದ್ರಾಮಯ್ಯ ಅಂದ್ರೆ ನಿದ್ದೆ : ಪ್ರತಾಪ ಸಿಂಹ

ಮೈಸೂರು, ಗುರುವಾರ, 26 ಅಕ್ಟೋಬರ್ 2017 (14:31 IST)

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಂದ್ರೆ ಅಭಿವೃದ್ಧಿಯ ನೆನಪಾಗುತ್ತದೆ. ಅಂದ್ರೆ ನಿದ್ದೆಯ ನೆನಪಾಗುತ್ತದೆ ಎಂದು ಬಿಜೆಪಿ ಸಂಸದ ಲೇವಡಿ ಮಾಡಿದ್ದಾರೆ.
ಮೈ,ಸೂರಿನಲ್ಲಿ ನಡೆದ ಬಿಜೆಪಿ ರೈತರ ಸಮಾವೇಶದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹೆಸರು ಹೇಳಿದಾಗ ಅಭಿವೃದ್ಧಿ ಕಾರ್ಯಗಳು ನೆನಪಾಗುತ್ತವೆ. ಸಿಎಂ ಸಿದ್ದರಾಮಯ್ಯ ಹೆಸರು ಹೇಳಿದ ಕೂಡಲೇ ನಿದ್ದೆಯ ನೆನಪಾಗುತ್ತದೆ ಎಂದು ತಿಳಿಸಿದ್ದಾರೆ.
 
ಯಾರದೋ ದುಡ್ಡು ಎಲ್ಲಮ್ಮ ಜಾತ್ರೆ ಎನ್ನುವಂತೆ ಕೇಂದ್ರದ ಹಣದಲ್ಲಿ ಸಿಎಂ ಸಿದ್ದರಾಮಯ್ಯ ಸರಕಾರ ನಡಿತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ರೈತರ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಮುಖಂಡರು ಸಮಾವೇಶದಲ್ಲಿ ಉಪಸ್ಥಿತರಿದ್ದರು. ಆದರೆ. ಬಿಜೆಪಿ ರೈತಮೋರ್ಚಾದ ರಾಜ್ಯಾಧ್ಯಕ್ಷ ಸಿ.ವಿಜಯ್ ಶಂಕರ್ ಸಮಾವೇಶಕ್ಕೆ ಗೈರುಹಾಜರಾಗಿರುವುದು ಕೆಲವರ ಅಪಸ್ವರಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕುಡಿಯುವ ನೀರಿನ ಬಾಟೆಲ್ ನಲ್ಲಿ ಜಿರಳೆ ಪತ್ತೆ

ಗದಗ: ಮನೆಯಿಂದ ನೀರು ತೆಗೆದುಕೊಂಡು ಹೋಗಿಲ್ವ. ಹೊರಗಡೆ ನೀರಿನ ಬಾಟೆಲ್ ತೆಗೆದುಕೊಳ್ಳುವ ಅನಿವಾರ್ಯ ಇದೆಯಾ… ...

news

ತಾಜ್ ಮಹಲ್ ಪ್ರವೇಶಿಸಿದ ಮೊದಲ ಉತ್ತರಪ್ರದೇಶದ ಬಿಜೆಪಿ ಸಿಎಂ

ಉತ್ತರ ಪ್ರದೇಶ:ಐತಿಹಾಸಿಕ ಸ್ಥಳ ತಾಜ್ ಮಹಲ್ ಕುರಿತು ಒಬ್ಬೊಬ್ಬರು ಒಂದೊಂದು ವಿವಾದಾತ್ಮಕ ಹೇಳಿಕೆ ...

news

ದಯಾನಂದ ಸ್ವಾಮಿಜಿ, ನಟಿ ಕಾಮಕಾಂಡ ಬಹಿರಂಗ

ಬೆಂಗಳೂರು: ಹುಣಸಮಾರನಹಳ್ಳಿಯಲ್ಲಿರುವ ಜಂಗಮ ಮಠದಲ್ಲಿ ದಯಾನಂದ ಸ್ವಾಮಿ ಕಾಮದಾಟ ಬಹಿರಂಗವಾಗಿದ್ದು ಭಕ್ತರು ...

news

ರಾಸಲೀಲೆ ನಡೆಸಿ ಸಿಕ್ಕಿಬಿದ್ದ ಮಹಾದೇವ ಸಂಸ್ಥಾನ ಮಠದ ಉತ್ತರಾಧಿಕಾರಿ?

ಬೆಂಗಳೂರು: ಯಲಹಂಕದಲ್ಲಿರುವ ಇತಿಹಾಸ ಪ್ರಸಿದ್ಧ ಮದ್ದೇವಣಾಪುರ ಮಹಾದೇವ ಸಂಸ್ಥಾನ ಮಠದ ಉತ್ತರಾಧಿಕಾರಿ ಎಂದೇ ...

Widgets Magazine
Widgets Magazine