2018ರಲ್ಲಿ ಬಿಎಸ್‌ವೈ ಸಿಎಂ ಆಗ್ತಾರಂತೆ ನಾಗಾಸಾಧುಗಳ ಭವಿಷ್ಯ

ಬೆಂಗಳೂರು, ಶನಿವಾರ, 2 ಡಿಸೆಂಬರ್ 2017 (21:19 IST)

ಮುಂಬರುವ ಚುನಾವಣೆಯಲ್ಲಿ ಗೆದ್ದು ಬಿಜೆಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿಯಾಗ್ತಾರೆ ಅಂತ ನಾಗಾಸಾಧುಗಳು ಭವಿಷ್ಯ ನುಡಿದಿದ್ದಾರೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.
ರಾಮೇಶ್ವರಂಗೆ ತೆರಳುವ ಮುನ್ನ ಬಿಜೆಪಿ ನಾಯಕರ ಮನೆಗಳಿಗೆ ಭೇಟಿ ನೀಡಿರುವ ನಾಗಾಸಾಧುಗಳು, ಯಡಿಯೂರಪ್ಪ ಮುಂದೆ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾಗಿ ಬಿಜೆಪಿ ಮುಖಂಡರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
 
ನಾಗಾಸಾಧುಗಳು ಮಾತು ಯಾವತ್ತೂ ಸತ್ಯವಾಗುತ್ತದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಕೆಲ ತಿಂಗಳುಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ್ದ ನಾಗಾಸಾಧುಗಳು ಪೂಜೆ ಕಾರ್ಯಕ್ರಮ ನೆರವೇರಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗೋಹತ್ಯೆ ನಿಷೇಧ ಅಧಿಸೂಚನೆ ವಾಪಸ್: ಮೋದಿ ಸರ್ಕಾರ ಯೂ-ಟರ್ನ್

ನವದೆಹಲಿ: ಗುಜರಾತ್ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಪ್ರಧಾನಿ ಮೋದಿ ನೇತೃತ್ವದ ಸರಕಾರ ದೇಶಾದ್ಯಂತ ಕೋಲಾಹಲ ...

news

ಬಿಎಸ್‌ವೈ ಬುಸ್ ಬುಸ್ ಹಾವು ಬಿಡುವುದರಲ್ಲಿ ನಿಸ್ಸೀಮರು: ಎಂ.ಬಿ.ಪಾಟೀಲ್

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬುಸ್ ಬುಸ್ ಹಾವು ಬಿಡುವುದರಲ್ಲಿ ನಿಸ್ಸೀಮರು ...

news

ಮಂಡ್ಯದಲ್ಲಿ ನಟಿ ರಮ್ಯಾ ಕ್ಯಾಂಟೀನ್ ಆರಂಭ

ಮಂಡ್ಯ: ಇಂದಿರಾ ಕ್ಯಾಂಟೀನ್ ಆಯ್ತು, ಅಪ್ಪಾಜಿ ಕ್ಯಾಂಟೀನ್ ಆಯ್ತು. ಇದೀಗ ನಟಿ ಮಾಜಿ ಸಂಸದೆ ರಮ್ಯ ...

news

ಮಹಿಳಾ ಪ್ರೊಫೆಸರ್ ಸ್ತನ ಹಿಡಿದು ಹಸ್ತಮೈಥುನಗೈದ ಯುವಕ: ಮೊಬೈಲ್‌ನೊಂದಿಗೆ ಪರಾರಿ

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ರಾಷ್ಟ್ರ ರಾಜಧಾನಿಯ ಹೃದಯ ಭಾಗದಲ್ಲಿರುವ ಕನ್ನಾಟ್ ಪ್ಲೇಸ್‌ ...

Widgets Magazine
Widgets Magazine