ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಯಲ್ಲಿ ಇಲ್ಲ ಎಂದ ಬಿ ಎಸ್ ವೈ

ಮಂಗಳೂರು, ಗುರುವಾರ, 8 ನವೆಂಬರ್ 2018 (18:41 IST)

ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ ಈಗ ಬಿಜೆಪಿಯಲ್ಲಿ ಇಲ್ಲ. ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ ಈಗ ಬಿಜೆಪಿಯಲ್ಲಿ ಇಲ್ಲ. ಅವರ ಮೇಲಿನ ಆರೋಪದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಆಗಬೇಕು ಎಂದಷ್ಟೇ ಹೇಳಿದರು. ಉಪಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡುವುದಿಲ್ಲ ಎಂದೂ ಹೇಳಿದರು.  ಕೇರಳದಲ್ಲಿ ಬಿಜೆಪಿ ಆರಂಭಿಸಲಿರುವ ರಥಯಾತ್ರೆ ಚಾಲನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪನವರು ಮಂಗಳೂರಿನಿಂದ ಕೇರಳಕ್ಕೆ ತೆರಳಿದರು.





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ಗೆಲುವಿನ ಕಡಿವಾಣಕ್ಕೆ ರಾಹುಲ್-ಸಿಎಂ ಭೇಟಿ

ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲು ಮಾಡಿರುವ ಮೈತ್ರಿ ಪಕ್ಷಗಳು, ಮುಂಬರುವ ...

news

ಡೀಲ್ ಪ್ರಕರಣ: ಜನಾರ್ಧನ ರೆಡ್ಡಿ ಬಂಧನಕ್ಕೆ ನಾಲ್ಕು ತಂಡ ಶೋಧ

ತಲೆ ಮರೆಸಿಕೊಂಡಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಂಧನಕ್ಕೆ ಸಿಸಿಬಿಯ ನಾಲ್ಕು ಪೊಲೀಸರ ತಂಡಗಳು ಬಲೆ ...

news

ಗಡಿ ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಪೂರ್ವ ಭಾವಿ ಸಭೆ

ಬಿಜೆಪಿಯ ವಿರೋಧದ ನಡುವೆಯೂ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿಯನ್ನ ಗಡಿ ಜಿಲ್ಲೆಯಲ್ಲಿ ಆಚರಣೆ ಮಾಡಲು ...

news

ಉಪಚುನಾವಣೆ ಮೂಲಕ ಇಡೀ ರಾಷ್ಟ್ರಕ್ಕೆ ಸಂದೇಶ ನೀಡಲಾಗಿದೆ ಎಂದ ಉಗ್ರಪ್ಪ

ಉಪಚುನಾವಣೆಯಲ್ಲಿ ಜಯಗಳಿಸಿದ ಬಳಿಕ ದೇವರ ದರ್ಶನವನ್ನು ವಿ. ಎಸ್. ಉಗ್ರಪ್ಪ ಪಡೆದುಕೊಂಡರು. ಉಪ ಚುನಾವಣೆ ...

Widgets Magazine
Widgets Magazine