ಬಜೆಟ್ 2017: ಸಾಲ ಕೊಡ್ತಾರೆ, ಆದರೆ ಮನ್ನಾ ಮಾಡಲ್ಲ!

Bangalore, ಬುಧವಾರ, 15 ಮಾರ್ಚ್ 2017 (12:51 IST)

Widgets Magazine

ಬೆಂಗಳೂರು: ಸರ್ಕಾರ ರೈತರಿಗೆ ಸಾಲ ಬೇಕಾದಷ್ಟು ಕೊಡುತ್ತದೆ. ಆದರೆ ಸಾಲ ಮನ್ನಾ ಮಾಡುವ ಯೋಜನೆ ಯಾವುದನ್ನೂ ಪ್ರಕಟಿಸಿಲ್ಲ.


 
ಈ ಬಾರಿಯ ಬಜೆಟ್ ನಲ್ಲಿ ಸಾಲ ಮನ್ನಾ ಮಾಡುತ್ತಾರೆ ಎಂದೇ ನಿರೀಕ್ಷೆ ಮಾಡಲಾಗಿತ್ತು. ಆದರೆ ಯಾಕೋ ಸಿಎಂ ಸಾಹೇಬರು ಸಾಲ ಮನ್ನಾ ಮಾಡುವ ಬದಲು ರೈತರಿಗೆ ಮತ್ತಷ್ಟು ಸಾಲ ಕೊಡುವ ಮನಸ್ಸು ಮಾಡಿದ್ದಾರೆ.
 
ಆದರೆ ಸಾಲ ಪಾವತಿಸಲು ಅವಧಿ ವಿಸ್ತರಣೆ ಮಾಡಿದ್ದು 31-3-2017 ರವರೆಗೆ ಕಾಲಾವಧಿ ನೀಡಲಾಗುವುದು. ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂ. ವರೆಗೆ ಅಲ್ಪಾವಧಿ ಸಾಲ ಪಡೆಯಬಹುದಾಗಿದೆ. ಶೇ. 2 ಬಡ್ಡಿ ದರದಲ್ಲಿ 10 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಅಂತೂ 25 ಲಕ್ಷ ರೈತರಿಗೆ 13,500 ಕೋಟಿ ರೂ. ಸಾಲ ನೀಡಲು ಉದ್ದೇಶಿಸಲಾಗಿದೆ ಎಂದು ಬಜೆಟ್ ನಲ್ಲಿ ಘೋಷಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಜೆಟ್ 2017: ಅಗ್ಗದ ದರದ ‘ನಮ್ಮ ಕ್ಯಾಂಟೀನ್’ ಗೆ ಚಾಲನೆ

ಬೆಂಗಳೂರು: 2017 ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿದ್ಧರಾಮಯ್ಯ ಹಿಂದೆ ನೀಡಿದ ಭರವಸೆ ಈಡೇರಿಸಲು ಕ್ರಮ ...

news

ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಮುಖ್ಯಾಂಶಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 12ನೇ ಬಜೆಟ್ ಮಂಡಿಸಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ...

news

ಇಂದು ಸಿಎಂ ಸಿದ್ದರಾಮಯ್ಯರಿಂದ ಬಹುನಿರೀಕ್ಷಿತ ರಾಜ್ಯ ಬಜೆಟ್ ಮಂಡನೆ:

ಇಂದು ಬಹುನಿರೀಕ್ಷಿತ ರಾಜ್ಯ ಮುಂಗಡ ಪತ್ರವನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಕೃಷಿ, ನೂತನ ...

news

ಬಜೆಟ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಟ್ವೀಟ್

ಬೆಂಗಳೂರು: 12 ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ಧರಾಮಯ್ಯ, ಜನತೆಗೆ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ. ...

Widgets Magazine Widgets Magazine