ಶಾಲಾ ಮಕ್ಕಳಿದ್ದ ಬಸ್ ಹಳ್ಳಕ್ಕೆ ಬಿತ್ತು; ಮುಂದೇನಾಯ್ತು?

ಮದ್ದೂರು, ಗುರುವಾರ, 14 ಮಾರ್ಚ್ 2019 (14:10 IST)

ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ವೊಂದು ಆಯತಪ್ಪಿ ಹಳ್ಳಕ್ಕೆ ಬಿದ್ದಿದೆ.

ಆರ್ ಕೆ ವಿದ್ಯಾ ಸಂಸ್ಥೆಯ ಬಸ್ ಒಂದು ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ಸಮಯದಲ್ಲಿ ಆಯತಪ್ಪಿ  ಹಳ್ಳಕ್ಕೆ ಬಿದ್ದಿದೆ.
ಮದ್ದೂರು ತಾಲ್ಲೂಕಿನ ಕೆ ಹೊನ್ನಲಗೆರೆ ಗ್ರಾಮದ ಹೊರಹೊಲಯದಲ್ಲಿ ಈ ಘಟನೆ ಸಂಭವಿಸಿದೆ. ಘಟನೆ ವೇಳೆ ಬಸ್ ನಲ್ಲಿ ನಲವತ್ತಕ್ಕೂ ಅಧಿಕ ಮಕ್ಕಳು ಇದ್ದರು. ಮಕ್ಕಳಿಗೆ  ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಲ್ಲಿ ಮಗುವನ್ನು ಶಾಲೆಗೆ ಬಿಟ್ಟು ಬರುತ್ತಿದ್ದ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.

ಡಿ ಹೊಸುರು ಗ್ರಾಮದ ಕರಿಯಪ್ಪ ಅವರ ಪುತ್ರ ಮಧು (21) ಮೃತ ಪಟ್ಟ ದುರ್ದೈವಿಯಾಗಿದ್ದಾರೆ. ಗಾಯಾಳು
ಮಕ್ಕಳನ್ನು ಮದ್ದೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹೈಕೋರ್ಟ್ ವಕೀಲ ದಂಪತಿಗೆ ಮದ್ಯರಾತ್ರಿ ಥಳಿಸಿ ಆ ಮೇಲೆ ಮಾಡಿದ್ದೇನು?

ಹೈಕೋರ್ಟ್ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಮದ್ಯರಾತ್ರಿ ಮನೆಗೆ ನುಗ್ಗಿ ಥಳಿಸಿರುವ ಘಟನೆ ನಡೆದಿದೆ.

news

ಬೆಂಗಳೂರು ದಕ್ಷಿಣದಿಂದ ತೇಜಸ್ವಿನಿ ಅನಂತ್ ಕುಮಾರ್ ಸ್ಪರ್ಧೆ

ದಿ. ಅನಂತಕುಮಾರ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧೆ ಮಾಡೋ ...

news

ಮಾತೆ ಮಹಾದೇವಿಗೆ ತಿಂಗಳ ಆಯುಷ್ಯ ಧಾರೆ ಎರೆದವರಾರು?

ಅನಾರೋಗ್ಯಕ್ಕೆ ಒಳಗಾಗಿರುವ ಮಾತೆ ಮಹಾದೇವಿಯವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ ...

news

ಕೈ ಶಾಸಕನ ರಾಜೀನಾಮೆ; ಸ್ಪೀಕರ್ ಮೇಲೆ ಪ್ರಭಾವ ಬೀರೋ ಪ್ರಶ್ನೆ ಇಲ್ವಂತೆ

ಚಿಂಚೋಳಿ ಶಾಸಕ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ ವಿಳಂಬವಾಗುತ್ತಿದೆ. ಆದರೆ ವಿಷಯದಲ್ಲಿ ಕಾಂಗ್ರೆಸ್ ...

Widgets Magazine