ಬಸ್ ಪ್ರಯಾಣ ದರ ಏರಿಕೆ ಶೀಘ್ರ

ಶಿವಮೊಗ್ಗ, ಶನಿವಾರ, 15 ಸೆಪ್ಟಂಬರ್ 2018 (17:38 IST)

ರಾಜ್ಯ ರಸ್ತೆ ಸಾರಿಗೆ ಇಲಾಖೆ ಐದಾರು ನೂರು ಕೋಟಿ ರೂ.ಗಳ ನಷ್ಟದಲ್ಲಿದೆ. ಹೀಗಾಗಿ ಬಸ್ ಪ್ರಯಾಣ ದರವನ್ನು ಶೀಘ್ರ ಏರಿಕೆ ಮಾಡಲಿರುವುದಾಗಿ ಸಾರಿಗೆ ಸಚಿವ ಹೇಳಿದ್ದಾರೆ.

ಜನಸಮಾನ್ಯರಿಗೆ ಹೊರೆ ಆಗದಂತೆ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಲಿರುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.

ಶಿವಮೊಗ್ಗದಲ್ಲಿ 5 ನೂತನ ಬಸ್ ಮಾರ್ಗಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ,  ವಾಣಿಜ್ಯ ಮಳಿಗೆಗಳಲ್ಲಿ ಸಾರಿಗೆ ಸಂಸ್ಥೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಆ ಮೂಲಕ ಸಾರಿಗೆ ಸಂಸ್ಥೆಯ ಆದಾಯ ಹೆಚ್ಚಿಸಲು ಯತ್ನಿಸಲಾಗುತ್ತಿದೆ. ಎಲ್ಲ ಬಸ್ ನಿಲ್ದಾಣಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿದ್ದರಾಮಯ್ಯ ಬಂದ ಮೇಲೆ ಸರ್ಕಾರದ ಭವಿಷ್ಯ ನಿರ್ಧಾರ?

ವಿದೇಶ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶಕ್ಕೆ ಮರಳಿ ಬಂದ ಮೇಲೆ ರಾಜ್ಯದ ಸಮ್ಮಿಶ್ರ ...

news

ಚೀನಾದ ಈ ಹೋಟೆಲ್ ಅನ್ನು ಮುಚ್ಚುವ ಪರಿಸ್ಥಿತಿ ಬಂದಿದ್ದಾರೂ ಯಾಕೆ ಗೊತ್ತೇ?

ಬೀಜಿಂಗ್‌: ಗರ್ಭಿಣಿ ಹಾಗೂ ಅವಳ ಗಂಡ ರಾತ್ರಿ ಊಟಕ್ಕಾಗಿ ಚೀನಾದ ಹೋಟೆಲ್ ವೊಂದಕ್ಕೆ ಹೋಗಿದ್ದರು. ಮಹಿಳೆ ...

news

ಸಚಿವ ಜಾರಕಿಹೊಳಿ ಕೆನ್ನೆ ಹಿಡಿದ ಸಿಎಂ!

ಜಾರಕಿಹೊಳಿ ಬ್ರದರ್ಸ್​ ಸಮ್ಮಿಶ್ರ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದು, ಹಲವು ರಾಜಕೀಯ ಬೆಳವಣಿಗೆಗೆ ...

news

ಎರಡನೇ ಬಾರಿಯೂ ಹೆಣ್ಣು ಮಗು ಹುಟ್ಟಿತೆಂದು ಮೊದಲ ಮಗುವನ್ನು ಟೆರೇಸ್ ನಿಂದ ತಳ್ಳಿದ ಅಪ್ಪ

ಉತ್ತರ ಪ್ರದೇಶ : ದೇಶ ಎಷ್ಟೇ ಅಭಿವೃದ್ಧಿ ಹೊಂದಿ ಹೆಣ್ಣು ಮಕ್ಕಳಿಗಾಗಿ ಹೊಸ ಹೊಸ ಕಾನೂನುಗಳನ್ನು, ...

Widgets Magazine
Widgets Magazine