ನಂಜನಗೂಡು-ಗುಂಡ್ಲುಪೇಟೆ ಉಪಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

Bangalore, ಮಂಗಳವಾರ, 14 ಮಾರ್ಚ್ 2017 (10:43 IST)

Widgets Magazine

ಬೆಂಗಳೂರು: ಗುಂಡ್ಲುಪೇಟೆ ಮತ್ತು ನಂಜನಗೂಡು ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.


 
ಇಂದಿನಿಂದ ಮಾರ್ಚ್ 21 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಈ ಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದು, ನಾಮಪತ್ರ ಸಲ್ಲಿಕೆಗೂ ಮೊದಲೇ ರಾಜ್ಯ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.
 
ಗುಂಡ್ಲುಪೇಟೆಯಲ್ಲಿ ದಿವಂಗತ ಸಚಿವ ಮಹದೇವ್ ಪ್ರಸಾದ್ ಪತ್ನಿ ಗೀತಾ ಮಹದೇವ್ ಪ್ರಸಾದ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಇದು ಕಾಂಗ್ರೆಸ್ ಗೆ ಮಹತ್ವದ ಕ್ಷೇತ್ರವಾಗಿದೆ. ಅತ್ತ ನಂಜನಗೂಡಿನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ವಿ. ಶ್ರೀನಿವಾಸ್ ಪ್ರಸಾದ್ ಗೆ ಪ್ರತಿಷ್ಠೆಯ ಕಣವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಇಂದಿನಿಂದ ಕರ್ನಾಟಕದಲ್ಲಿ ಚುನಾವಣಾ ಮಿಷನ್ ಜಾರಿಗೆ ಬಿಜೆಪಿ ಹೈಕಮಾಂಡ್ ಹುಕುಂ!

ನವದೆಹಲಿ: ಪಂಚ ರಾಜ್ಯಗಳ ಚುನಾವಣೆ ನಂತರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಲು ರಾಜ್ಯ ...

news

ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಬರ್ಬರ ಹತ್ಯೆ

ಬೆಳ್ಳಂಬೆಳಗ್ಗೆ ಬೆಂಗಳೂರು ನಗರದ ಆನೇಕಲ್`ನಲ್ಲಿ ನೆತ್ತರು ಹರಿದಿದೆ. ಬೊಮ್ಮಸಂದ್ರದ ಪುರಸಭೆಯ ಬಿಜೆಪಿ ...

news

ಟೋಲ್ ಮ್ಯಾನೇಜರ್ ಮೇಲೆ ಶಾಸಕ ಬಿ.ಸುರೇಶ್ ಗೌಡ ಗೂಂಡಾಗಿರಿ

ಬೆಂಗಳೂರು: ವಿಐಪಿ ಲೇನ್ ಇಲ್ಲ ಎಂಬ ಕಾರಣಕ್ಕೆ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಟೋಲ್ ಮ್ಯಾನೇಜರ್ ಮೇಲೆ ...

news

ಮನೋಹರ್ ಪರಿಕ್ಕರ್ ಸಿಎಂ ಆಸೆಗೆ ಕಾಂಗ್ರೆಸ್ ಕೊಕ್ಕೆ

ರಕ್ಷಣಾ ಖಾತೆ ತೊರೆದಿರುವ ಮನೋಹರ್ ಪರಿಕ್ಕರ್ ಗೋವಾ ಸಿಎಂ ಆಗಿಯೇ ಬಿಟ್ಟರೂ ಎನ್ನುವಷ್ಟರಲ್ಲಿ ಗೋವಾ ...

Widgets Magazine