ಉಪಚುನಾವಣೆ ಫಲಿತಾಂಶ ಪರಿಣಾಮ ಬೀರುವುದಿಲ್ಲ: ಎಚ್.ಡಿ.ದೇವೇಗೌಡ

ಹಾಸನ, ಶುಕ್ರವಾರ, 14 ಏಪ್ರಿಲ್ 2017 (17:25 IST)

Widgets Magazine

ಉಪಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.
 
ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳಲ್ಲಿ ಚುನಾವಣೆ ಹೇಗೆ ನಡೆದಿದೆ ಎನ್ನುವುದು ಜನತೆಗೆ ತಿಳಿದಿದೆ. ಆದರೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಇಂತಹ ಅಕ್ರಮಗಳು ನಡೆಯಲು ಬಿಡುವುದಿಲ್ಲ ಎಂದರು.
 
ಅಮಾನತುಗೊಂಡಿರುವ ಜೆಡಿಎಸ್ ಬಂಡಾಯ ಶಾಸಕರ ಬಗ್ಗೆ ಪಕ್ಷದ ಶಿಸ್ತು ಸಮಿತಿ ಶೀಘ್ರ ತೀರ್ಮಾನ ಕೈಗೊಳ್ಳಲಿದೆ ಎಂದರು.
 
ಉತ್ತರಪ್ರದೇಶದ ಮಾದರಿಯಲ್ಲಿ ಬಿಬಿಎಂಪಿ ಸುತ್ತಮುತ್ತ ಕಸಾಯಿಖಾನೆ ನಿಷೇಧ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಉತ್ತರ ಪ್ರದೇಶದ ಸ್ಥಿತಿಯೇ ಬೇರೆ, ರಾಜ್ಯದ ಸ್ಥಿತಿಯೇ ಬೇರೆಯಾಗಿದೆ ಎಂದು ಜೆಡಿಎಸ್ ವರಿಷ್ಠ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಗುರಿ: ಪರಮೇಶ್ವರ್

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ...

news

ಎಚ್‌ಡಿಕೆ ರಾಜಕೀಯವಾಗಿ ಬೀದಿಗೆ ಬರದಿದ್ರೆ ಹೆಸರು ಬದಲಿಸಿಕೊಳ್ತಿನಿ: ಎಚ್.ಸಿ.ಬಾಲಕೃಷ್ಣ

ಮಂಡ್ಯ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜಕೀಯವಾಗಿ ಬೀದಿಗೆ ಬರದಿದ್ರೆ ಹೆಸರು ...

news

ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ, ಏತಕ್ಕಾಗಿ ಬಿಡಬೇಕು: ಅಂಬರೀಷ್

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಏತಕ್ಕಾಗಿ ಬಿಡಬೇಕು ಎಂದು ಹಿರಿಯ ನಟ ...

news

ಕೋರ್ಟ್ ಆದೇಶದಂತೆ ಬಾಂಬ್‌ನಾಗ ನಿವಾಸದ ಮೇಲೆ ದಾಳಿ: ನಿಂಬಾಳ್ಕರ್

ಬೆಂಗಳೂರು: ಕೋರ್ಟ್ ಆದೇಶದಂತೆ ಬಾಂಬ್‌ನಾಗ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ...

Widgets Magazine