ಬೆಂಬಲಿಗರ ಅಸಮಾಧಾನ ಸ್ಫೋಟಗೊಳ್ಳುವುದನ್ನು ತಡೆದ ಬಿಎಸ್‌ವೈ

ಮೈಸೂರು, ಭಾನುವಾರ, 7 ಮೇ 2017 (15:06 IST)

Widgets Magazine

ರಾಜ್ಯ ಬಿಜೆಪಿ ಕಾರ್ಯಕಾರಿಣಿಯ ಕೊನೆಯ ದಿನವಾದ ಇಂದು ಬೆಂಬಲಿಗರ ಅಸಮಾಧಾನ ಸ್ಫೋಟಗೊಳ್ಳುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ತಡೆಯುವಲ್ಲಿ ಯಶಸ್ವಿಯಾದರು.
 
ಪಂಡೀತ ದೀನ ದಯಾಳ್ ಜನ್ಮಶತಾಬ್ದಿ ಕುರಿತು ನಿರ್ಣಯ ಮಂಡಿಸಿದ ಬಿಜೆಪಿ ರಾಷ್ಟ್ರೀಯ ಸಂಘಟಕ ಬಿ.ಎಲ್.ಸಂತೋಷ್ ನಿರ್ಣಯ ಮಂಡಿಸಿ, ಶಾಸಕರು, ಸಂಸದರು, ಮುಖಂಡರು 15 ದಿನಗಳ ಕಾಲ ಸ್ವಕ್ಷೇತ್ರವನ್ನು ಬಿಟ್ಟು ಬೇರೆ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಬೇಕು ಎಂದಾಗ ಕಾರ್ಯಕಾರಿಣಿಯಲ್ಲಿ ಅಸಮಾಧಾನದ ಹೊಗೆ ಎದ್ದಿತು.
 
ನಾವು ಸನ್ಯಾಸಿಗಳಲ್ಲ, 15 ದಿನಗಳ ಕಾಲ ಮನೆಯಿಂದ ಹೊರಗಿದ್ದಲ್ಲಿ ಪತ್ನಿಗೆ ಡಿವೋರ್ಸ್ ಕೊಡಬೇಕಾಗುತ್ತದೆ ಎಂದು ಯಡಿಯೂರಪ್ಪ ಬಣದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
 
ಬೆಂಬಲಿಗರು ಅಸಮಾಧಾನಗೊಂಡಿರುವುದನ್ನು ಕಂಡ ಯಡಿಯೂರಪ್ಪ ಕೈ ಸನ್ನೆ ಮಾಡಿ ಸುಮ್ಮನೆ ಕೂರುವಂತೆ ಸೂಚನೆ ನೀಡಿದರು. ಇದರಿಂದ ಅವರ ಬೆಂಬಲಿಗರು ಮೌನವಹಿಸಿದರೂ ಕಾರ್ಯಕಾರಿಣಿಯಲ್ಲಿ ಸಂತೋಷ್ ವಿರುದ್ಧ ಗುಸು ಗುಸು ಮುಂದುವರೆದಿತ್ತು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಯಡಿಯೂರಪ್ಪ ಬಿ.ಎಲ್.ಸಂತೋಷ್ ಬಿಜೆಪಿ ಕಾರ್ಯಕಾರಿಣಿ ಸಭೆ Yeddyurappa B.l.santosh Bjp Executive Meet

Widgets Magazine

ಸುದ್ದಿಗಳು

news

ಮೋದಿಜೀ, ನನ್ನ ಗೆಳತಿಯೊಂದಿಗೆ ವಿವಾಹವಾಗಲು ಸಹಾಯ ಮಾಡಬಹುದೇ?

ಚಂಡೀಗಢ್: ಸ್ಥಳೀಯ ನಿವಾಸಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಪ್ರಧಾನಿ ಮೋದಿಯವರಿಗೆ ಪತ್ರ ...

news

ಪತಿಯ ಎದುರಲ್ಲೇ ಪತ್ನಿಯ ಮೇಲೆ ಎಂಟು ಕಾಮುಕರಿಂದ ಗ್ಯಾಂಗ್‌ರೇಪ್

ಝಾಂಸಿ(ಉತ್ತರಪ್ರದೇಶ): ಎಂಟು ಮಂದಿ ಕಾಮುಕರು ಪತಿಯ ಮುಂದೆಯೇ ಪತ್ನಿಯ ಮೇಲೆ ಅತ್ಯಾಚಾರೆವಸಗಿದ ಹೇಯ ಘಟನೆ ...

news

ಕಪಿಲ್ ಮಿಶ್ರಾ ಆರೋಪ ಪ್ರತಿಕ್ರಿಯೆ ನೀಡಲು ಯೋಗ್ಯವಲ್ಲ: ಸಿಸೋಡಿಯಾ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 2 ಕೋಟಿ ರೂ. ಲಂಚ ಪಡೆದಿದ್ದಾರೆ ಎನ್ನುವ ಆಪ್ ...

news

ಕೇಜ್ರಿವಾಲ್‌ಗೆ ಹಣ ಕೊಟ್ಟಿದ್ದನ್ನು ಕಣ್ಣಾರೆ ನೋಡಿದ್ದೇನೆ: ಕಪಿಲ್ ಮಿಶ್ರಾ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 2 ಕೋಟಿ ರೂಪಾಯಿ ಲಂಚದ ಹಣವನ್ನು ಪಡೆದಿರುವುದನ್ನು ...

Widgets Magazine