ಶಾಸಕ ಸಿ.ಟಿ.ರವಿ ಅವರಿಗೆ ಕೊಲೆ ಬೆದರಿಕೆ!

ಚಿಕ್ಕಮಗಳೂರು, ಮಂಗಳವಾರ, 30 ಜನವರಿ 2018 (11:12 IST)

ಚಿಕ್ಕಮಗಳೂರು : ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿರೊ ಮಾಹಿತಿ ತಿಳಿದುಬಂದಿದೆ.


ಕಿಡಿಗೇಡಿಗಳು ಅಂಚೆ ಮೂಲಕ ಶಾಸಕ ಸಿ.ಟಿ.ರವಿ ಅವರ ಮನೆಗೆ ರವಾನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ. ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಅವರಿಗೆ ದೂರು ನೀಡುವುದಾಗಿ ಅವರು ನಿರ್ಧಾರ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚುನಾವಣಾ ಪ್ರಚಾರಕ್ಕಾಗಿ ಪಕ್ಕದೂರಿನ ಸ್ಟಾರ್ ನಟರನ್ನು ಕರೆತರುವುದಕ್ಕೆ ಜೆಡಿಎಸ್, ಕೆಪಿಸಿಸಿ ಪೈಪೋಟಿ!

ಬೆಂಗಳೂರು : ರಾಜ್ಯ ಚುನಾವಣಾ ಪ್ರಚಾರಕ್ಕೆ ಮೆಗಾ ಸ್ಟಾರ್ ಚಿರಂಜೀವಿ ಅವರನ್ನು ಕರೆತರಲು ಕೆಪಿಸಿಸಿ ಚಿಂತನೆ ...

news

ಎರಡನೇ ಮದುವೆ ಒಪ್ಪಿಕೊಂಡ ಶಾಸಕ ಅನ್ಸಾರಿ

ಧರ್ಮದ ಒಪ್ಪಿಗೆ ಪ್ರಕಾರ ಎರಡನೇ ಮದುವೆ ಮಾಡಿಕೊಂಡಿರುವುದಾಗಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳಿಕೆ ನೀಡಿರುವುದು ...

news

ಮೂರನೇ ಬಾರಿ ಗ್ರಾಮ ವಾಸ್ತವ್ಯ ಹೂಡಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್

ತುಮಕೂರು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಈ ಹಿಂದೆ 2 ಬಾರಿ ಗ್ರಾಮಗಳಲ್ಲಿ ವಾಸ್ತವ್ಯ ಹೂಡಿದ್ದು ...

news

ಮಹದಾಯಿ ನದಿನೀರು ಹಂಚಿಕೆ ಬಗ್ಗೆ ಗೋವಾ ಡೆಪ್ಯುಟಿ ಸ್ಪೀಕರ್ ಹೇಳಿದ್ದೇನು ಗೊತ್ತಾ…?

ಗೋವಾ : ಮಹದಾಯಿ ನದಿನೀರು ಹಂಚಿಕೆ ಬಗ್ಗೆ ಗೋವಾ ಅಸೆಂಬ್ಲಿಯಲ್ಲಿ ಕರ್ನಾಟಕದ ವಿರುದ್ಧ ನಿರ್ಣಯ ತೆಗೆದುಕೊಳಲು ...

Widgets Magazine
Widgets Magazine