ಬೆಂಗಳೂರು : ಯೋಗ ಮತ್ತು ಯೋಗ್ಯತೆ ಇದ್ದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ. ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿಗೆ ನನಗೆ ತುಂಬಾ ಖುಷಿಯಾಗಿದೆ. ಬಿಎಸ್ ಯಡಿಯೂರಪ್ಪ ಅವರು ಪರಿಶ್ರಮದಿಂದ ಪಕ್ಷ ಕಟ್ಟಿ, ತಮ್ಮದೇ ಆದ ಸ್ವಂತಿಕೆ ಮೇಲೆ ಪಕ್ಷವನ್ನು ಬೆಳೆಸಲು ಮುಂಚೂಣಿ ಸ್ಥಾನದಲ್ಲಿ ನಿಂತವರು. ಅವರ ಸಚಿವ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಗಲಿಲ್ಲ ಎಂಬ ಕೊರಗು ಇತ್ತು. ಆದರೆ