Widgets Magazine
Widgets Magazine

ಸಿ ವೋಟರ್‌ ಮಾಲೀಕ ಸಿದ್ದರಾಮಯ್ಯ ಆಪ್ತ– ಎಚ್‌ಡಿಕೆ

ಬಾಗಲಕೋಟ, ಶನಿವಾರ, 6 ಜನವರಿ 2018 (15:34 IST)

Widgets Magazine

ಸಿ ವೋಟರ್ ಸಂಸ್ಥೆಯ ಮಾಲೀಕ ಮುಖ್ಯಮಂತ್ರಿ ಅವರ ಆಪ್ತನಾಗಿದ್ದು, ದುಡ್ಡು ಕೊಟ್ಟು ಸಮೀಕ್ಷೆ ಮಾಡಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಬೊಗಳೆ ಭಾಷಣ. ನಾನೆಂದೂ ಹಿಟ್ ಆಂಡ್ ರನ್ ಕೇಸ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಕರಾವಳಿ ಕೋಮು ಸಂಘರ್ಷ ವಿಚಾರದಲ್ಲಿ ಎರಡು ರಾಜಕೀಯ ಪಕ್ಷಗಳು ರಕ್ತದೋಕುಳಿ ಆಡುತ್ತಿವೆ. ಧರ್ಮದ ಹೆಸರಿನಲ್ಲಿರುವ ಎಲ್ಲ ಸಂಘಟನೆಗಳನ್ನು ನಿಷೇಧ ಮಾಡಲಿ ಎಂದು ಒತ್ತಾಯಿಸಿದ್ದಾರೆ.
 
ಧರ್ಮದ ಹೆಸರಿನಲ್ಲಿ ರಕ್ತದೋಕುಳಿ ಆಡುವುದಕ್ಕೆ ಬೇಸತ್ತ ಜನ ಈ ಬಾರಿ ಜೆಡಿಎಸ್‌ಗೆ ಬೆಂಬಲ ನೀಡಲಿದ್ದಾರೆ. ರಾಷ್ಟ್ರೀಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಸಣ್ಣಪುಟ್ಟ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿದ್ದೇವೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಗೌರಿಲಂಕೇಶ್ ಆರೋಪಿಗಳ ಸುಳಿವು ಲಭ್ಯ, ಶೀಘ್ರ ಬಹಿರಂಗ– ಸಿಎಂ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ...

news

ಆರ್‌ಎಸ್‌ಎಸ್ ನಿಷೇಧ ಮಾಡುವುದಾಗಿ ಎಲ್ಲಿಯೂ ಹೇಳಿಲ್ಲ– ಸಿಎಂ

ಆರ್‍ಎಸ್‍ಎಸ್ ಸಂಘಟನೆಯನ್ನು ನಿಷೇಧ ಮಾಡಲಾಗುವುದು ಎಂದು ನಾನು ಎಲ್ಲಿಯೂ ಹೇಳಿಲ್ಲ. ಸಮಾಜದಲ್ಲಿ ಶಾಂತಿ– ...

news

ಕ್ಷೇತ್ರ ಬದಲಾವಣೆಗೆ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ– ಸಚಿವ ಮಹದೇವಪ್ಪ

ಬೆಂಗಳೂರಿನ ಸಿ.ವಿ.ರಾಮನ್‍ನಗರ, ನೆಲಮಂಗಲ ಮುಂತಾದ ಕಡೆ ಸ್ಪರ್ಧಿಸುವಂತೆ ಆಹ್ವಾನಿಲಾಗಿದೆ. ಆದರೆ, ಹೈಕಮಾಂಡ್ ...

news

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಮಧುಬಂಗಾರಪ್ಪ ವಿಶ್ವಾಸ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ...

Widgets Magazine
Widgets Magazine Widgets Magazine