Widgets Magazine
Widgets Magazine

ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಐವರು ಸಾವು

ಚಿತ್ರದುರ್ಗ, ಶನಿವಾರ, 25 ನವೆಂಬರ್ 2017 (13:17 IST)

Widgets Magazine

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕಾರಿನ ಟಯರ್ ಸಿಡಿದು ಇಬ್ಬರು ಮಕ್ಕಳು ಸೇರಿ ಐವರು ಸಾವಿಗೀಡಾಗಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ.


ಬೆಂಗಳೂರಿನಿಂದ ಕಡೆ ಬರುತ್ತಿದ್ದ ಎರ್ಟಿಗಾ ಕಾರಿನ ಟಯರ್ ಸಿಡಿದು ಐದುಮಂದಿ ಸಾವಿಗೀಡಾಗಿದ್ದಾರೆ. ಹಿರಿಯೂರು ತಾಲೂಕು ಮೇಟಿಕುರ್ಕೆ ಗ್ರಾಮದ ಬಳಿ ಈ ಭೀಕರ ಘಟನೆ ಸಂಭವಿಸಿದೆ.


ಎರ್ಟಿಗಾ ಕಾರಿನ ಟಯರ್ ಸ್ಫೋಟಗೊಂಡು ಸ್ಕಾರ್ಪಿಯಾಗೆ ಡಿಕ್ಕಿ ಹೊಡೆದಿದೆ. ಮೃತರು ಚಿತ್ರದುರ್ಗ ಮತ್ತು ಬೆಂಗಳೂರು ಮೂಲದವರು. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ- ಡಿವಿಎಸ್, ಶೆಟ್ಟರ್, ಈಶ್ವರಪ್ಪ ಗೈರು

ಭಾರತೀಯ ಜನತಾ ಪಾರ್ಟಿ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಘಟಕದ ಕೋರ್ ಕಮಿಟಿ ಸಭೆಗೆ ಕೇಂದ್ರ ಸಚಿವ ...

news

ಕಾರು ಚಲಾಯಿಸಿಕೊಂಡೇ ಕಾಮಕೇಳಿಯಲ್ಲಿ ತೊಡಗಿದ್ದವನ ಕತೆ ಏನಾಯ್ತು ಗೊತ್ತಾ?

ವಾಷಿಂಗ್ಟನ್: ಅಮೆರಿಕಾದಲ್ಲಿ ಹಾದಿ ಬೀದಿಯಲ್ಲೇ ಸೆಕ್ಸ್ ಮಾಡೋದು ಕಾಮನ್. ಆದರೆ ಹೀಗೆ ಮಾಡಲು ಹೋದ ...

news

ಸಚಿವ ಜಾರ್ಜ್ ಪುತ್ರನ ಡಿಂಗ್ ಡಾಂಗು ಪಾರ್ಟಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ಬೆಂಗಳೂರು: ಸಚಿವ ಕೆಜೆ ಜಾರ್ಜ್ ಎಂದರೆ ಸಿಎಂ ಸಿದ್ದರಾಮಯ್ಯಗೆ ಎಷ್ಟು ಆಪ್ತರು ಎಂಬುದು ಈಗ ಗುಟ್ಟಾಗಿ ...

news

ಸಚಿವ ರಮಾನಾಥ್ ರೈ ಅಟ್ಟಾಡಿಸಿ ಓಡಿಸಿದ ಜೇನು ನೊಣ!

ಬೆಳಗಾವಿ: ಕಾರ್ಯಕ್ರಮವೊಂದರ ಉದ್ಘಾಟನೆಗೆ ಬಂದಿದ್ದ ಅರಣ್ಯ ಸಚಿವ ರಮಾನಾಥ್ ರೈಯವರನ್ನು ಜೇನು ನೊಣಗಳು ...

Widgets Magazine Widgets Magazine Widgets Magazine