ಭೀಕರ ಅಪಘಾತಕ್ಕೆ ಐವರ ದುರ್ಮರಣ

ಶಿವಮೊಗ್ಗ, ಬುಧವಾರ, 19 ಏಪ್ರಿಲ್ 2017 (20:20 IST)

Widgets Magazine

ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಪ್ರಯಾಣಿಕರು ದುರ್ಮರಣ ಹೊಂದಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. 
 
ಸೊರಬ ತಾಲೂಕಿನ ಮಂಚಾಲೆ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಟ್ಟು ಐವರು ಸಾವನ್ನಪ್ಪಿದ್ದಾರೆ.
ಕಾರಿನಲ್ಲಿರುವ ಪ್ರಯಾಣಿಕರು ಇದೇ ಜಿಲ್ಲೆಗೆ ಸೇರಿದವರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವರು ಚೇತರಿಕೆ ಕಾಣುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಇಂದು ಭೂಮಿಗೆ ಹತ್ತಿರದಿಂದ ಹಾದು ಹೋಗಲಿರುವ ದೊಡ್ಡ ಕ್ಷುದ್ರಗ್ರಹ : ನಾಸಾ

ಇಂದು ಭೂಮಿಗೆ ಹತ್ತಿರದಿಂದ ಹಾದು ಹೋಗಲಿರುವ ದೊಡ್ಡ ಕ್ಷುದ್ರಗ್ರಹ, ಚಂದ್ರನ ಎರಡರಷ್ಟು ಪ್ರತಿಬಿಂಬದಂತೆ ...

news

ನೀವು ಹಾಕಿದ ಮತ ಯಾರಿಗೆ ಹೋಗಿದೆ ಎಂದು ಸ್ಥಳದಲ್ಲೇ ಖಚಿತಪಡಿಸಿಕೊಳ್ಳಬಹುದು.. ವಿವಿಪ್ಯಾಟ್ ಮೆಶಿನ್`ಗಳಿಗೆ ಕೇಂದ್ರ ಸಂಪುಟ ಅಸ್ತು

ದೇಶಾದ್ಯಂತ ಎಲೆಕ್ಟ್ರಾನಿಕ್ ವೋಟಿಂಗ್ ಮೆಶಿನ್`ಗಳ ಬಗ್ಗೆ ಅಪಸ್ವರ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮುಂದಿನ ...

news

ಬಿಎಸ್‌ವೈಗೆ ಸೆಡ್ಡುಹೊಡೆಯಲು ಮತ್ತೆ ಬ್ರಿಗೇಡ್ ಮೊರೆಹೋದ ಈಶ್ವರಪ್ಪ

ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ...

news

ಅರಣ್ಯ ಸಚಿವರನ್ನು ಬೀದಿನಾಯಿಗೆ ಹೋಲಿಸಿದ ಅರಣ್ಯ ಸಿಬ್ಬಂದಿ

ಧಾರವಾಡ: ಧಾರವಾಡದ ಬೆಣಸಿ ಅರಣ್ಯವಲಯದ ಇಲಾಖೆಯ ಸಿಬ್ಬಂದಿ ಅರಣ್ಯ ಸಚಿವರನ್ನು ಬೀದಿನಾಯಿ, ಹಂದಿ ಎಂದು ...

Widgets Magazine