ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಸಹೋದರನ ವಿರುದ್ಧ ಕೇಸ್: ರಾಜಕೀಯ ಪ್ರೇರಿತ ಆರೋಪ

ಕಲಬುರಗಿ, ಗುರುವಾರ, 8 ನವೆಂಬರ್ 2018 (15:48 IST)

ಸ್ಟೋನ್ ಕ್ರಷರ್ ಪ್ರಕರಣದಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಸಹೋದರನ ವಿರುದ್ಧ ದಾಖಲಾಗಿರುವುದು ಪ್ರಕರಣ ರಾಜಕೀಯ ಪ್ರೇರಿತವಾಗಿದೆ ಎಂಬ ಕೇಳಿಬಂದಿದೆ.
 
ವೈಯಕ್ತಿಕ ದ್ವೇಷ ಸಾಧನೆಗಾಗಿ ತಮ್ಮ ಸಹೋದರನ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ ಆರೋಪ ಮಾಡಿದ್ದಾರೆ.

ತಮ್ಮ ಸ್ವ ಹಿತಾಸಕ್ತಿಗಾಗಿ ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲು ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮೇಲೆ ಅಫಜಲಪುರ ಶಾಸಕ ಎಂ.ವೈ.ಪಾಟೀಲ ಒತ್ತಡ ಹಾಕಿ ಕೇಸ್ ದಾಖಲಿಸಿದ್ದಾರೆ ಎಂದು ದೂರಿದರು.
ಕಾಲ ಚಕ್ರ ಹೀಗೆಯೇ ಇರುವುದಿಲ್ಲ. ಕಾಲಚಕ್ರ ಉರುಳುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು
ಶಾಸಕ ಎಂ.ವೈ.ಪಾಟೀಲ್ ಗೆ ನಿತಿನ್ ಗುತ್ತೇದಾರ ಟಾಂಗ್ ನೀಡಿದ್ದಾರೆ.

ಫರತಾಬಾದ್ ಠಾಣೆ ವ್ಯಾಪ್ತಿಯಲ್ಲಿ ಮೇಳಕುಂದಾ ಗ್ರಾಮದಲ್ಲಿ ಅಕ್ರಮವಾಗಿ ಸ್ಟೋನ್ ಕ್ರಷರ್ ಅಳವಡಿಕೆ
ಆರೋಪದ ಮೇಲೆ ಸತೀಶ್ ಗುತ್ತೇದಾರ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.


 
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದನ ಬೆದರಿಸುವ ಹಬ್ಬದ ಸಂಭ್ರಮ

ದನ ಬೆದರಿಸುವ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ದನಗಳಿಗೆ ವಿಶೇಷ ...

news

ದೀಪಾವಳಿ ಹಬ್ಬಕ್ಕೆ ಹೊಡೆದ ಪಟಾಕಿಗೆ ಸೋಫಾ ತಯಾರಿಕ ಘಟಕ ಭಸ್ಮ

ದೀಪಾವಳಿ ಹಬ್ಬದ ಹಿನ್ನೆಲೆ ಹೊಡೆದ ಪಟಾಕಿಯು ಮೂರನೇ ಮಹಡಿಯ ಸೋಫಾ ಸೆಟ್ ತಯಾರಿಕಾ ಗೋದಾಮಿಗೆ ಬಿದ್ದ ಪರಿಣಾಮ ...

news

ಈ ವರ್ಷವು ವಿಧಾನಸೌಧದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ನಿರ್ಧಾರ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ವಿರೋಧದ ನಡುವೆಯೂ ಈ ವರ್ಷವು ಕೂಡ ಟಿಪ್ಪು ಜಯಂತಿಯನ್ನು ವಿಧಾನಸೌಧದ ಬ್ಯಾಂಕ್ವೆಟ್ ...

news

ಜನಾರ್ಧನ ರೆಡ್ಡಿ ಅವರಿಗೂ ಬಿಜೆಪಿಗೆ ಸಂಬಂಧವಿಲ್ಲ ಎಂದರೆ ಜನ ನಂಬಲ್ಲ- ಮಾಜಿ ಶಾಸಕ ತಿಪ್ಪೇಸ್ವಾಮಿ

ಚಿತ್ರದುರ್ಗ : ಬಿಜೆಪಿಗೂ ಜನಾರ್ಧನ ರೆಡ್ಡಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದು, ...

Widgets Magazine