ಬೆಂಕಿ ಹೇಳಿಕೆ ಬಿಎಸ್‌ವೈ ವಿರುದ್ಧ ದೂರು ದಾಖಲು

ಬೆಂಗಳೂರು, ಶನಿವಾರ, 15 ಜುಲೈ 2017 (17:25 IST)

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ರನ್ನು ಬಂಧಿಸಿದಲ್ಲಿ ರಾಜ್ಯವೇ ಹೊತ್ತಿ ಉರಿಯುತ್ತದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ದೂರು ದಾಖಲಾಗಿದೆ.
 
ಆರ್‌ಟಿಐ ಕಾರ್ಯಕರ್ತ ಹನುಮೇಗೌಡ ಎನ್ನುವವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಲಭೆಯಾದ ಸಂದರ್ಭದಲ್ಲಿ ಯಡಿಯೂರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
 
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯ ನಂತರ ಯಡಿಯೂರಪ್ಪ, ಗಲಭೆಯನ್ನು ಶಾಂತಿಗೊಳಿಸುವಂತಹ ಹೇಳಿಕೆ ನೀಡುವುದು ಬಿಟ್ಟು ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸರಕಾರದ ಭ್ರಷ್ಟಾಚಾರ ಸಾಬೀತುಪಡಿಸಿ: ಕಮಲ್‌ಹಾಸನ್‌ಗೆ ಸಚಿವನ ಸವಾಲ್

ಕೊಯಿಮುತ್ತೂರ್: ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎನ್ನುವ ಸ್ಟಾರ್ ನಟ ಕಮಲ್ ಹಾಸನ್ ಹೇಳಿಕೆಗೆ ...

news

ಆರೆಸ್ಸೆಸ್ ಶಿಕ್ಷಕರ ಪಟ್ಟಿ ಕೋರಿಲ್ಲ: ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿರುವ ಆರೆಸ್ಸೆಸ್ ಪರ ಶಿಕ್ಷಕರ ಪಟ್ಟಿಯನ್ನು ಸಿದ್ದಪಡಿಸುವಂತೆ ಕೋರಿಲ್ಲ ...

news

ಪ್ರತಿಯೊಬ್ಬರಿಗೂ ಗೋಮಾಂಸ ತಿನ್ನುವ ಹಕ್ಕಿದೆ: ಮೋದಿ ಸಂಪುಟದ ಸಚಿವ

ಮುಂಬೈ: ಗೋಮಾಂಸ ಮತ್ತು ಗೋ-ರಕ್ಷಕರ ಕುರಿತಾದ ವಿವಾದಗಳ ಮಧ್ಯೆ, ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ...

news

ಪ್ರೀತಿಸಲು ನಿರಾಕರಿಸಿದ ಯುವತಿಯ ಫೋಟೋ ಅಶ್ಲೀಲ ವೆಬ್‌ಸೈಟ್‌ಗೆ ಹಾಕಿದ ಭೂಪ

ಅಹ್ಮದಾಬಾದ್: ಕಳೆದ ನಾಲ್ಕು ತಿಂಗಳುಗಳಿಂದ ಹಿಂಬಾಲಿಸಿ 22 ವರ್ಷದ ಯುವತಿಯನ್ನು ಪ್ರೀತಿಸಲು ಹೋಗಿ ಮುಖಭಂಗ ...

Widgets Magazine