Widgets Magazine
Widgets Magazine

ಸಿಎಂ ಸಿದ್ದರಾಮಯ್ಯ, ಜಾರ್ಜ್ ವಿರುದ್ಧ ದೂರು ದಾಖಲು

ಬೆಂಗಳೂರು, ಗುರುವಾರ, 20 ಜುಲೈ 2017 (13:56 IST)

Widgets Magazine

ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಬಿಜೆಪಿ ವಕ್ತಾರ ಎನ್‌.ಆರ್.ರಮೇಶ್ ದೂರು ದಾಖಲಿಸಿದ್ದಾರೆ.
 
ಇಂದಿರಾ ಕ್ಯಾಂಟಿನ್ ಯೋಜನೆಯಲ್ಲಿ ಅವ್ಯವಹಾರವಾಗಿದೆ. ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ಎಂದು ಭ್ರಷ್ಟಾಚಾರ ನಿಗ್ರಹ ದಳ, ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
 
ಇಂದಿರಾ ಕ್ಯಾಂಟಿನ್ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿಗಳ ಅವ್ಯವಹಾರವಾಗಿರುವುದು ಕಂಡು ಬಂದಿದೆ. ಅವ್ಯವಹಾರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಅವರ ಬೆಂಬಲವಿದೆ ಎಂದು ಬಿಜೆಪಿ ಮುಖಂಡ ರಮೇಶ್ ದೂರಿನಲ್ಲಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಜೆಡಿಎಸ್ ಮಹಿಳಾ ಸಮಾವೇಶಕ್ಕೆ ಗೌಡರ ಸೊಸೆಯರೇ ಗೈರು

ಬೆಂಗಳೂರು: ಜೆಡಿಎಸ್ ಮಹಿಳಾ ಸಮಾವೇಶದಲ್ಲಿ ಪಕ್ಷದ ವರಿಷ್ಠ ದೇವೇಗೌಡರ ಸೊಸೆಯರೇ ಗೈರು ಹಾಜರಾಗಿರುವುದು ಕಂಡು ...

news

ಉತ್ತರ ಕರ್ನಾಟಕ, ಮಲೆನಾಡಿನಲ್ಲಿ ಭಾರೀ ಮಳೆ

ಉತ್ತರ ಕರ್ನಾಟಕ ಮತ್ತು ಮಲೆನಾಡಿನಲ್ಲಿ ಪುನರ್ವಸು ಮಳೆಯ ಅಬ್ಬರ ಜೋರಾಗಿದೆ. ಕೊಡಗಿನಾದ್ಯಂತ ಮಳೆ ...

news

ಶಿವಸೇನೆಯವರಿಗೆ ಸಂವಿಧಾನ ಗೊತ್ತಿಲ್ಲ: ಸಿಎಂ ಲೇವಡಿ

ಹುಬ್ಬಳ್ಳಿ: ಶಿವಸೇನೆಯವರಿಗೆ ಸಂವಿಧಾನ ಗೊತ್ತಿಲ್ಲ. ಹಿಂದಿನಿಂದಲೂ ಕರ್ನಾಟಕದ ನಾಡಧ್ವಜದ ಬಳಕೆಯಲ್ಲಿದೆ. ...

news

ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸಿದ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಬಸ್ ದಿನಾಚರಣೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಬಸ್‌ನಲ್ಲಿ ಪ್ರಯಾಣಿಸಿ ...

Widgets Magazine Widgets Magazine Widgets Magazine