ಯಡಿಯೂರಪ್ಪ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು, ಶನಿವಾರ, 22 ಜುಲೈ 2017 (18:13 IST)

ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದಲ್ಲಿ ತಮ್ಮ ಆಪ್ತ ಸಹಾಯಕ ಸಂತೋಷ್‌ನನ್ನು ರಕ್ಷಿಸಿಕೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಪಿತೂರಿ ನಡೆಸಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.
 
ವಿನಯ್ ಅಪಹರಣದ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಆರೋಪಿ ಸಂತೋಷ್ ನಿರಪರಾಧಿ ಎಂದು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಕಾನೂನುಬಾಹಿರವಾಗಿ ಪ್ರಭಾವ ಬೀರಲು ಯತ್ನಿಸಿದ್ದಾರೆ ಎಂದು ವಕೀಲ ಅಮೃತೇಶ್ ಎನ್ನುವವರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
 
ಸಂತೋಷ್ ನನ್ನ ಸಂಬಂಧಿ ಏಳು ವರ್ಷದಿಂದ ನನ್ನ ಆಪ್ತ ಸಹಾಯಕರಾಗಿದ್ದಾರೆ. ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿಯಾಗಿದ್ದರಿಂದ ಆರೋಪಿಯನ್ನು ರಕ್ಷಿಸಿಕೊಳ್ಳಲು ತಮ್ಮ ರಾಜಕೀಯ ಪ್ರಭಾವ ಬೀರುತ್ತಿದ್ದಾರೆ ಎಂದು ದೂರುದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಬಿ.ಎಸ್.ಯಡಿಯೂರಪ್ಪ ಪೊಲೀಸ್ ಆಯುಕ್ತ ವಿನಯ್ ಅಪಹರಣ ಕೇಸ್ ಈಶ್ವರಪ್ಪ Eashwarappa Police Comissioner Vinay Kidnap Case B.s.yeddyurappa

ಸುದ್ದಿಗಳು

news

ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗೋಲ್ಲ: ಶಾಸಕ ಯೋಗೇಶ್ವರ್ ಸ್ಪಷ್ಟನೆ

ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎನ್ನುವ ವರದಿಗಳು ಆಧಾರರಹಿತ ಸತ್ಯಕ್ಕೆ ...

news

ವಾಕಿಂಗ್ ಮಾಡುವಾಗ ತೆಂಗಿನ ಮರ ಬಿದ್ದು ಮಹಿಳೆ ಸಾವು

ತೆಂಗಿನ ಮರ ಬಿದ್ದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ...

news

ಅತ್ಯಾಚಾರ: ಕೇರಳದಲ್ಲಿ ಕಾಂಗ್ರೆಸ್ ಶಾಸಕನ ಬಂಧನ

ತಿರುವನಂತಪುರಂ; ಮಹಿಳೆಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಎಂ.ವಿನ್ಸಂಟ್‌ನನ್ನು ...

news

ನಂಬಿದ್ರೆ ಬಿಟ್ರೆ ಬಿಡಿ: ಸಚಿವ ಡಿಕೆಶಿ, ಕುಮಾರಸ್ವಾಮಿ ಹಸ್ತ ಲಾಘವ

ರಾಮನಗರ: ಪರಸ್ಪರ ಸಾಂಪ್ರದಾಯಿಕ ಬದ್ಧ ವೈರಿಗಳಾದ ಇಂಧನ ಖಾತೆ ಸಚಿವ ಜೆಡಿಎಸ್ ರಾಜ್ಯಾಧ್ಯಕ್ಷ ...

Widgets Magazine