ಯುವತಿಯ ಗುಪ್ತಾಂಗಕ್ಕೆ ಕೈಹಾಕಿದನಾ ಸಿಇಓ..?

ಬೆಂಗಳೂರು, ಮಂಗಳವಾರ, 26 ಸೆಪ್ಟಂಬರ್ 2017 (11:54 IST)

Widgets Magazine

ಖಾಸಗಿ ಕಂಪನಿಯ ಸಿಇಓ ಒಬ್ಬ ಯುವತಿಯ ಗುಪ್ತಾಂಗವನ್ನೇ ಮುಟ್ಟಿ ನೀಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಆರೋಪಿ ಮನೀಶ್ ಎಂಬಾತನನ್ನ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.


ದೊಮ್ಮಲೂರಿನ ಲವ್ ಶೇಖ್ ಪಬ್`ನಲ್ಲಿ ಎರಡು ದಿನಗಳ ಹಿಂದೆಯೇ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕಿರುಕುಳಕ್ಕೊಳಗಾದ ಯುವತಿ ಹಲಸೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಆರೋಪಿಯನ್ನ ಬಂಧಿಸಿರುವ ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಎಚ್`ಡಿಕೆ ಆರೋಗ್ಯದಲ್ಲಿ ಚೇತರಿಕೆ, 2 ದಿನ ಐಸಿಯೂನಲ್ಲೇ ಮುಂದುವರಿಕೆ: ವೈದ್ಯರ ಹೇಳಿಕೆ

ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ...

news

‘ದತ್ತು ಪುತ್ರಿ ಹನಿಪ್ರೀತ್ ಳನ್ನು ಡೇರಾ ಬಾಬಾ ಅತ್ಯಾಚಾರವೆಸಗಿದ್ದು ನಿಜ’

ನವದೆಹಲಿ: ಡೇರಾ ಸಚ್ ಮುಖ್ಯಸ್ಥ ಬಾಬಾ ರಾಮ್ ರಹೀಂ ಸಿಂಗ್ ತನ್ನ ದತ್ತು ಪುತ್ರಿಯನ್ನೂ ಕಾಮದ ಕಣ್ಣಿನಿಂದ ...

news

‘ಅಮೆರಿಕಾ ನಮ್ಮ ಮೇಲೆ ಯುದ್ಧ ಸಾರಿದೆ’

ನವದೆಹಲಿ: ಅಮೆರಿಕಾ ನಮ್ಮ ಮೇಲೆ ಯುದ್ಧ ಸಾರಿದೆ. ಅವರ ಯುದ್ಧ ವಿಮಾನಗಳನ್ನು ಹೊಡೆದುರಳಿಸುತ್ತೇವೆ ಉತ್ತರ ...

news

‘ಪಾಕಿಸ್ತಾನ ಬುದ್ಧಿ ಕಲಿಯದಿದ್ದರೆ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ಖಚಿತ’

ನವದೆಹಲಿ: ಪದೇ ಪದೇ ಗಡಿಯಲ್ಲಿ ತಕರಾರು ತೆಗೆಯುತ್ತಿರುವ ಪಾಕಿಸ್ತಾನಕ್ಕೆ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ...

Widgets Magazine