ಬಿಜೆಪಿಯವರು ಜಾತಿವಾದಿಗಳಾಗಿದ್ದರಿಂದ ಜಾತಿ ರಾಜಕಾರಣ: ಸಿದ್ದರಾಮಯ್ಯ ಕಿಡಿ

ಬೆಂಗಳೂರು, ಬುಧವಾರ, 26 ಜುಲೈ 2017 (21:03 IST)

ಬಿಜೆಪಿಯವರು ಜಾತಿವಾದಿಗಳಾಗಿದ್ದರಿಂದ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಲಿಂಗಾಯುತ ಸ್ವತಂತ್ರ ಧರ್ಮದ ಬಗ್ಗೆ ನಮಗೆ ಯಾವುದೇ ಮನವಿ ಬಂದಿಲ್ಲ. ಮನವಿ ಬಂದ ಮೇಲೆ ಪರಿಶೀಲನೆ ನಡೆಸಲಾಗುತ್ತದೆ. ಸೂಕ್ತವಾಗಿದ್ದಲ್ಲಿ ಮಾತ್ರ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದ್ದಾರೆ.
 
ಇನ್ನೆರೆಡು ದಿನಗಳಲ್ಲಿ ಮಠಾಧೀಶರೊಂದಿಗೆ ಚರ್ಚೆ ನಡೆಯಲಿದ್ದು, ಚರ್ಚೆಯ ನಂತರ ಯಾವ ತೀರ್ಮಾನ ಹೊರಬರುತ್ತದೆಯೋ ಕಾದು ನೋಡೋಣ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಬಿಜೆಪಿ ಸಿಎಂ ಸಿದ್ದರಾಮಯ್ಯ ಲಿಂಗಾಯುತ ಧರ್ಮ Bjp Cm Siddaramaiah Lingayat Dharma

ಸುದ್ದಿಗಳು

news

ನಿತೀಶ್ ಕುಮಾರ್‌ಗೆ ಗಲ್ಲು ಶಿಕ್ಷೆಯಾಗಬಹುದು: ಲಾಲು ಯಾದವ್

ಪಾಟ್ನಾ: ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ 1991ರಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಹತ್ಯೆ ...

news

ತಂದೆಯನ್ನು ಹತ್ಯೆಗೈದವನನ್ನು 20 ವರ್ಷಗಳ ನಂತ್ರ ಕೊಂದ ಪುತ್ರ

ಗುರುಗ್ರಾಮ: ಮೈದಾವಾಸ್ ಗ್ರಾಮದಲ್ಲಿ ಇಪ್ಪತ್ತು ವರ್ಷಗಳ ಹಿಂದೆ ಎರಡು ಕುಟುಂಬಗಳ ನಡುವೆ ನಡೆದ ಹಳೆಯ ...

news

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರದ ಜೆಡಿಯು ಮತ್ತು ಆರ್`ಜೆಡಿ ನಡುವಿನ ಮಹಾಮೈತ್ರಿ ಮುರಿದು ಬಿದ್ದಿದೆ. ಮಹತ್ವದ ರಾಜಕೀಯ ...

news

ಡಿಐಜಿ ಡಿ.ರೂಪಾ ವಿರುದ್ಧ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ: ಸತ್ಯನಾರಾಯಣ್ ರಾವ್

ಬೆಂಗಳೂರು: ಡಿಐಜಿ ಡಿ.ರೂಪಾ ಮೂರು ದಿನಗಳೊಳಗಾಗಿ ಬೇಷರತ್ ಕ್ಷಮೆಯಾಚಿಸಬೇಕು. ಇಲ್ಲದಿದ್ರೆ 50 ಕೋಟಿ ...

Widgets Magazine