ಕಾವೇರಿ ತೀರ್ಪು: ಬೆಂಗಳೂರಿಗೂ ಇದೆ ಪಾಲು!

ಬೆಂಗಳೂರು, ಶುಕ್ರವಾರ, 16 ಫೆಬ್ರವರಿ 2018 (10:52 IST)

ಬೆಂಗಳೂರು: ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದ್ದು, ಕರ್ನಾಟಕದ ಬಹುತೇಕ ವಾದಗಳನ್ನು ಕೋರ್ಟ್ ಒಪ್ಪಿಕೊಂಡಿದೆ.
 

ನೀರು ಹಂಚಿಕೆ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಬೆಂಗಳೂರಿಗೂ ನೀರಿನ ಪಾಲು ನೀಡಿದೆ. ಈವರೆಗೆ ಕರ್ನಾಟಕ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ 7 ಟಿಎಂಸಿ ನೀರು ನೀಡಬೇಕೆಂದು ವಾದ ಮಂಡಿಸಿತ್ತು.
 
ಅದಕ್ಕೆ ಸಮ್ಮತಿ ನೀಡಿರುವ ಸುಪ್ರೀಂ ಕೋರ್ಟ್ ಬೆಂಗಳೂರಿಗೆ 4.5 ಟಿಎಂಸಿ ನೀರು ಬಳಸಲು ಅವಕಾಶ ನೀಡಿದೆ.  ಅಷ್ಟೇ ಅಲ್ಲದೆ, ಕುಡಿಯುವ ನೀರಿನ ಬಳಕೆಗಾಗಿ 4.75 ಟಿಎಂಸಿ ನೀರನ್ನು ಕರ್ನಾಟಕ ಹೆಚ್ಚುವರಿಯಾಗಿ ಬಳಸಬಹುದು ಎಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಂದೇ ಬಿಟ್ಟಿತು ಕಾವೇರಿ ವಿವಾದದ ಸುಪ್ರೀಂ ತೀರ್ಪು! ಯಾರಿಗೆ ಎಷ್ಟು ನೀರು?

ನವದೆಹಲಿ: ಕೊನೆಗೂ ಬಹು ನಿರೀಕ್ಷಿತ ಕಾವೇರಿ ನದಿ ನೀರು ವಿವಾದದ ಅಂತಿಮ ತೀರ್ಪು ಬಂದಿದೆ. ಸುಪ್ರೀಂ ಕೋರ್ಟ್ ...

news

ಕಾವೇರಿ ತೀರ್ಪು: ಸಿಎಂ ನಿವಾಸಕ್ಕೆ ಭೇಟಿ ನೀಡಿದ ಡಿಜಿಪಿ ನೀಲಮಣಿ ರಾಜು

ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಕೆಲವೇ ಕ್ಷಣಗಳಲ್ಲಿ ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದ ಅಂತಿಮ ...

news

ಕಾವೇರಿ ತೀರ್ಪು, ರಾಜ್ಯ ಬಜೆಟ್ ಎಷ್ಟು ಗಂಟೆಗೆ ಬರುತ್ತೆ?

ಬೆಂಗಳೂರು: ಇಂದು ರಾಜ್ಯದ ಪಾಲಿಗೆ ಮಹತ್ವದ ದಿನ. ಒಂದೆಡೆ ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದ ಅಂತಿಮ ...

news

ವಿವಾದದ ನಂತರ ಎಚ್ಚೆತ್ತುಕೊಂಚ ಸರ್ಕಾರ

ಬೆಂಗಳೂರು: ಬಹಮನಿ ಸುಲ್ತಾನರ ಉತ್ಸವ ನಡೆಸಲು ಉದ್ದೇಶಿಸಿದ್ದ ರಾಜ್ಯ ಸರ್ಕಾರ ವಿವಾದದ ಹಿನ್ನಲೆಯಲ್ಲಿ ಈ ...

Widgets Magazine
Widgets Magazine