Widgets Magazine
Widgets Magazine

ಕಾವೇರಿ ತೀರ್ಪು ನಾಳೆ ಪ್ರಕಟವಾಗಲ್ಲ– ಸಿದ್ದರಾಮಯ್ಯ

ಬೆಂಗಳೂರು, ಗುರುವಾರ, 15 ಫೆಬ್ರವರಿ 2018 (15:41 IST)

Widgets Magazine

ಕಾವೇರಿ ನದಿ ನೀರು ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ನಾಳೆ ಪ್ರಕಟವಾಗುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ನೀರಿನ ಸಂಬಂಧ ಸುಪ್ರೀಂಕೋರ್ಟ್‌ ಫೆಬ್ರುವರಿ 23ರಂದು ತೀರ್ಪು ನೀಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
 
ನನಗಿರುವ ಮಾಹಿತಿ ಪ್ರಕಾರ ಸುಪ್ರೀಂಕೋರ್ಟ್‌ ನಾಳೆ ಕಾವೇರಿ ತೀರ್ಪು ನೀಡುವ ಸಾಧ್ಯತೆಯಿಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಾಳೆ ಕಾವೇರಿ ನೀರಿನ ತೀರ್ಪು– ಸುಪ್ರೀಂಕೋರ್ಟಿನತ್ತ ಎಲ್ಲರ ಚಿತ್ತ

ಕಾವೇರಿ ನದಿ ನೀರು ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಾಳೆ ತೀರ್ಪು ನೀಡಲಿದ್ದು, ರಾಜ್ಯಕ್ಕೆ ನ್ಯಾಯ ...

news

ಲಂಬಾಣಿ ಉಡುಪಿನಲ್ಲಿ ಮಿಂಚಿದ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು ಮತ್ತು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಲಂಬಾಣಿಯರ ಉಡುಪು ತೊಟ್ಟುಕೊಂಡು ಮಿಂಚಿದ್ದಾರೆ.

news

ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ!

ರಥ್‌ನಾಳಾ: ಬರ್ತ್‌ ಡೇ ಪಾರ್ಟಿಗೆ ತೆರಳಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಆಕೆಯ ನಾಲ್ವರು ...

news

ಕಾಂಗ್ರೆಸ್ ನಲ್ಲಿರುವ ದಲಿತರು ಪಾಪಿಸ್ಟರು, ಬಿಜೆಪಿಯಲ್ಲಿ ಪಾಪಿಸ್ಟ ದಲಿತರಿಲ್ಲ-ರಮೇಶ ಜಿಗಜಿಗಣಿ

ವಿಜಯಪುರ:ಕಾಂಗ್ರೆಸ್ ನಲ್ಲಿರುವ ದಲಿತರು ಪಾಪಿಸ್ಟರು ಎಂದು ವಿಜಯಪುರದಲ್ಲಿ ಕೇಂದ್ರ ಸಚಿವ ರಮೇಶ ಜಿಗಜಿಗಣಿ ...

Widgets Magazine Widgets Magazine Widgets Magazine