ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ

ಮಡಿಕೇರಿ, ಮಂಗಳವಾರ, 17 ಅಕ್ಟೋಬರ್ 2017 (09:23 IST)

ಮಡಿಕೇರಿ: ಕನ್ನಡ ನಾಡಿನ ಜೀವನದಿ ಕಾವೇರಿಯ ತೀರ್ಥೋದ್ಭವಕ್ಕೆ ತಲಕಾವೇರಿಯಲ್ಲಿ ಕ್ಷಣಗಣನೆ ಪ್ರಾರಂಭವಾಗಿದೆ. ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವವಾಗುವ ವಿಸ್ಮಯವನ್ನು ನೋಡಲು ಸಾವಿರಾರು ಭಕ್ತರು ತಲಕಾವೇರಿಗೆ ಬಂದಿಳಿದಿದ್ದಾರೆ.


 
ಇಂದು ಮಧ್ಯಾಹ್ನ 12.33 ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ. ಸಾವಿರಾರು ಭಕ್ತರು ಆಗಮಿಸಿದ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಯಾವುದೇ ತೊಂದರೆಗಳಾಗದಂತೆ ಸಕಲ ವ್ಯವಸ್ಥೆ ಮಾಡಲಾಗಿದೆ.
 
ಸೂರ್ಯನು ತುಲಾರಾಶಿಗೆ ಪ್ರವೇಶಿಸುವ ದಿನ ಪ್ರತೀ ವರ್ಷವೂ ನಡೆಯುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೆಂಪುಕೋಟೆ ಕಟ್ಟಿದವರೂ ದ್ರೋಹಿಗಳೇ… ಪ್ರಧಾನಿ ಧ್ವಜ ಹಾರಿಸುವುದು ನಿಲ್ಲಿಸುವರೇ: ಓವೈಸಿ

ನವದೆಹಲಿ: ತಾಜ್ ಮಹಲ್ ಕಟ್ಟಿದವರು ದ್ರೋಹಿಗಳು. ಹಾಗಿದ್ದರೆ ಕೆಂಪು ಕೋಟೆಯನ್ನೂ ಸಹ ದ್ರೋಹಿಗಳೇ ...

news

ಕಟ್ಟಡ ದುರಂತದಲ್ಲಿ ಬದುಕುಳಿದ ಬಾಲೆಯ ದತ್ತು ಪಡೆದ ರಾಜ್ಯ ಸರ್ಕಾರ

ಬೆಂಗಳೂರು: ಈಜಿಪುರದಲ್ಲಿ ನಿನ್ನೆ ನಡೆದ ಬಹುಮಹಡಿ ಕಟ್ಟದ ದುರಂತದಲ್ಲಿ ಹೆತ್ತವರನ್ನು ಕಳೆದುಕೊಂಡು, ...

news

‘ಭಾರತದ ಸಂಸ್ಕೃತಿಯನ್ನು ನಾಶ ಮಾಡುವುದೇ ಬಿಜೆಪಿ ಅಜೆಂಡಾ’

ಕೋಲ್ಕೊತ್ತಾ: ಭಾರತದ ಸಂಸ್ಕೃತಿ, ಪರಂಪರೆಯನ್ನು ನಾಶ ಮಾಡುವುದೇ ಬಿಜೆಪಿಯ ಮುಖ್ಯ ಅಜೆಂಡಾ ಎಂದು ಪಶ್ಚಿಮ ...

news

ಪ್ರಧಾನಿ ಮೋದಿ ಕಚೇರಿಗೆ ಬೆಂಕಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಮಂತ್ರಿ ಕಚೇರಿಯ ಎರಡನೇ ಮಹಡಿಯಲ್ಲಿ ಇಂದು ಬೆಳಗಿನ ಜಾವ ...

Widgets Magazine
Widgets Magazine