ಸಿಬಿಐ ಮೇಲೆ ನಂಬಿಕೆಯಿಲ್ಲ, ಎಸ್‌ಐಟಿ ತನಿಖೆಯೇ ಸೂಕ್ತ: ಇಂದಿರಾ ಲಂಕೇಶ್

ಬೆಂಗಳೂರು, ಶನಿವಾರ, 9 ಸೆಪ್ಟಂಬರ್ 2017 (17:12 IST)

Widgets Magazine

ಯಾವುದೇ ಕಾರಣಕ್ಕೂ ತನಿಖೆ ಬೇಡ. ಎಸ್‍‌ಐಟಿ ತನಿಖೆ ಮುಂದುವರಿಯಲಿ ಎಂದು ಗೌರಿ ಲಂಕೇಶ್ ತಾಯಿ ಇಂದಿರಾ ಲಂಕೇಶ್, ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ.
ಇಂದು ಮಧ್ಯಾಹ್ನ ಅಧಿತ ನಿವಾಸವಾದ ಕಾವೇರಿಗೆ ಆಗಮಿಸಿ ಚರ್ಚೆ ನಡೆಸಿದ ಇಂದಿರಾ ಲಂಕೇಶ್,  ಸಿಬಿಐ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ವಿಶೇಷ ತನಿಖಾ ತಂಡದಿಂದಲೇ ಮುಂದುವರಿಯಲಿ ಎಂದು ಕೋರಿದ್ದಾರೆ.
 
ಗೌರಿ ಲಂಕೇಶ್ ತಾಯಿ ಇಂದಿರಾ ಲಂಕೇಶ್ ಅವರಿಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ, ಆದಷ್ಟು ಬೇಗ ಹಂತಕರನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದಾಗಿ ತಿಳಿಸಿದ್ದಾರೆ. 
 
ಕೆಲ ದಿನಗಳ ಹಿಂದೆ ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಹೋದರಿ ಗೌರಿ ಲಂಕೇಶ್ ಹತ್ಯೆಯ ತನಿಖೆ ಸಿಬಿಐ ಸಂಸ್ಥೆಯಿಂದಾಗಲಿ ಎಂದು ಒತ್ತಾಯಿಸಿದ್ದರು.    

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಇಂದಿರಾ ಲಂಕೇಶ್ ಎಸ್‌ಐಟಿ ಸಿಎಂ ಸಿದ್ದರಾಮಯ್ಯ ಗೌರಿ ಲಂಕೇಶ್ ಸಿಬಿಐ Sit Cbi Cm Siddaramaiah Gauri Lankesh Indira Lankesh

Widgets Magazine

ಸುದ್ದಿಗಳು

news

ಗೌರಿ ಲಂಕೇಶ್‌ ಹಂತಕರ ಸುಳಿವು ಪತ್ತೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹಂತಕರ ಸುಳಿವು ...

news

ಗೌರಿ ಲಂಕೇಶ್ ತಾಯಿಯಿಂದ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಅಪರಿಚಿತ ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಅವರ ತಾಯಿ ...

news

ಗೌರಿ ಹತ್ಯೆಯಲ್ಲಿ ಆರೆಸ್ಸೆಸ್, ಬಿಜೆಪಿ ಕೈವಾಡವಿದೆ ಎಂದು ಹೇಳಲಾರೆ: ಖರ್ಗೆ

ಬೆಂಗಳೂರು ಹಿರಿಯ ಪತ್ರಕರ್ತೆ, ವಿಚಾರವಾದಿ, ಗೌರಿ ಲಂಕೇಶ್ ಹತ್ಯೆಯಲ್ಲಿ ಆರೆಸ್ಸೆಸ್, ಬಿಜೆಪಿ ಕೈವಾಡವಿದೆ ...

news

ನಾನೂ ಕೂಡ ಆರೆಸ್ಸೆಸ್ ವ್ಯಕ್ತಿಯೇ. ಗೌರಿ ಲಂಕೇಶ್'ರನ್ನ ಹತ್ಯೆ ಮಾಡಿದ್ದೀನಾ: ಈಶ್ವರಪ್ಪ ಕಿಡಿ

ಬೆಂಗಳೂರು: ಗೌರಿ ಲಂಕೇಶ್ ಹತ್ಯೆಯ ಹಿಂದೆ ಆರೆಸ್ಸೆಸ್ ಕೈವಾಡವಿದೆ ಎನ್ನುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ...

Widgets Magazine