ತಲೆಮರೆಸಿಕೊಂಡಿರುವ ಜನಾರ್ಧನ ರೆಡ್ಡಿಗಾಗಿ ಸಿಸಿಬಿ ಎಚ್ಚರಿಕೆ

ಬೆಂಗಳೂರು, ಶನಿವಾರ, 10 ನವೆಂಬರ್ 2018 (09:36 IST)

ಬೆಂಗಳೂರು: ಆಂಬಿಡೆಂಟ್ ಕಂಪನಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸಿಸಿಬಿ ಪೊಲೀಸರು ಡೆಡ್ ಲೈನ್ ನೀಡಿದ್ದಾರೆ.
 
ರೆಡ್ಡಿ ಬಂಧನಕ್ಕಾಗಿ ತೀವ್ರ ಶೋಧ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಇದುವರೆಗೆ ಬಂಧನ ಸಾಧ‍್ಯವಾಗಿಲ್ಲ. ಈ ನಡುವೆ ರೆಡ್ಡಿ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅದು ನ.12 ಕ್ಕೆ ಮುಂದೂಡಿಕೆಯಾಗಿದೆ.
 
ಇದೀಗ ಸಿಸಿಬಿ ಪೊಲೀಸರು ಶರಣಾಗತಿಯಾಗುವಂತೆ ಜನಾರ್ಧನ ರೆಡ್ಡಿಗೆ ನೋಟಿಸ್ ನೀಡಿದ್ದಾರೆ. ನ.11 ರೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ. ಈ ನಡುವೆ ರೆಡ್ಡಿ ಒಡೆತನದ ಎಲ್ಲಾ ನಿವಾಸಗಳು, ಕಚೇರಿಗಳ ಮೇಲೆ ಸಿಸಿಬಿ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಟಿಪ್ಪು ಒಬ್ಬ ದೇಶಪ್ರೇಮಿ ಅರಸ, ಬಿಜೆಪಿಯವರು ಕನ್ನಡ ಕಳಚಿಟ್ಟು ನೋಡಲಿ: ಸಿದ್ದರಾಮಯ್ಯ ಟಾಂಗ್

ಬೆಂಗಳೂರು: ಇಂದು ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ವಿಪಕ್ಷ ಬಿಜೆಪಿ ಮತ್ತು ಹಿಂದೂ ...

news

ಟಿಪ್ಪು ಜಯಂತಿ ವಿರೋಧಿಸಿ ದ.ಕ. ಜಿಲ್ಲೆ, ಕೊಡಗಿನಲ್ಲಿ ಬಂದ್ ವಾತಾವರಣ

ಮಂಗಳೂರು: ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಇಂದು ಟಿಪ್ಪು ಜಯಂತಿ ...

news

ಪುತ್ರನ ವಿಚ್ಛೇದನ ಸುದ್ದಿಯಿಂದ ನಿದ್ರೆಯಿಲ್ಲದೇ ಮಾನಸಿಕ ಖಿನ್ನತೆಗೊಳಗಾಗಿರುವ ಲಾಲೂ ಪ್ರಸಾದ್ ಯಾದವ್

ಪಾಟ್ನಾ: ಮೇವು ಹಗರಣದಲ್ಲಿ ಜೈಲು ಪಾಲಾಗಿ ಸದ್ಯಕ್ಕೆ ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿರುವ ಆರ್ ಜೆಡಿ ...

news

ನಾಯಿಗಳಿಗೂ ಸ್ಮಶಾನ, ಪ್ರತ್ಯೇಕ ಪ್ರಾರ್ಥನಾ ಕೊಠಡಿ!

ನವದೆಹಲಿ: ಈಗಿನ ಕಾಲದಲ್ಲಿ ಮನುಷ್ಯರಷ್ಟೇ ಪ್ರಾಣಿಗಳನ್ನೂ ಇಷ್ಟಪಡುವವರಿದ್ದಾರೆ. ಹೀಗಾಗಿ ತಮ್ಮ ಪ್ರಿಯ ...

Widgets Magazine
Widgets Magazine