ಗೀತಾ ವಿಷ್ಣು ಪ್ರಕರಣ ಸಿಸಿಬಿಗೆ

ಬೆಂಗಳೂರು, ಮಂಗಳವಾರ, 3 ಅಕ್ಟೋಬರ್ 2017 (11:15 IST)

ಬೆಂಗಳೂರು: ದಿ. ಆದಿಕೇಶವುಲು ಮೊಮ್ಮಗ ಗೀತಾ ವಿಷ್ಣು ಕಾರು ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಪೊಲೀಸ್ ಆಯುಕ್ತ ಟಿ ಸುನಿಲ್ ಕುಮಾರ್ ಮಾಧ್ಯಮಗಳಿಗೆ ಹೇಳಿದ್ದಾರೆ.


 
ಸಿಸಿಬಿ ಅಧಿಕಾರಿ ವೆಂಕಟೇಶ್ ಪ್ರಸನ್ನ ನೇತೃತ್ವದ ತಂಡ ತನಿಖೆ ನಡೆಸಲಿದೆ. ಸೌತ್ ಎಂಡ್ ವೃತ್ತದ ಬಳಿ ನಡುರಾತ್ರಿ ಪಾರ್ಟಿ ಮುಗಿಸಿ ಬರುತ್ತಿದ್ದ ಗೀತಾ ವಿಷ್ಣು ಕಾರು ಫೂಟ್ ಪಾತ್ ಮೇಲೆ ಹರಿದು ದಾಂಧಲೆ ಎಬ್ಬಿಸಿದ್ದಲ್ಲದೆ, ಆರೋಪಿ ತಲೆಮರೆಸಿಕೊಂಡಿದ್ದ.
 
ಈ ಪ್ರಕರಣದಲ್ಲಿ  ಸ್ಯಾಂಡಲ್ ವುಡ್ ನ ಕೆಲವು ನಟರ ಹೆಸರು ಕೇಳಿಬಂದಿತ್ತು. ಆದರೆ ಅವರೆಲ್ಲರೂ ಸ್ನೇಹಿತರಷ್ಟೇ ಎಂದು ನಂತರ ಸ್ಪಷ್ಟನೆಯನ್ನೂ ಕೊಡಲಾಯಿತು. ಅಪಘಾತಕ್ಕೀಡಾದ ಗೀತಾ ವಿಷ್ಣು ಕಾರಿನಲ್ಲಿ ಗಾಂಜಾ ಪತ್ತೆಯಾಗಿತ್ತು. ಅಲ್ಲದೆ, ಗೀತಾ ವಿಷ್ಣು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಶಿಕಲಾ ನಟರಾಜನ್ ಗೆ ಪರೋಲ್ ಮೇಲೆ ಬಿಡುಗಡೆ ಭಾಗ್ಯ?

ಬೆಂಗಳೂರು: ಅಕ್ರಮ ಆಸ್ಥಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ...

news

‘ಇನ್ನೇನು ಮೂರ್ಖರು ಸಾಯಲಿದ್ದಾರೆ.. ಅವರೆಲ್ಲಾ ಇಲ್ಲೇ ಇದ್ದಾರೆ..!’

ಲಾಸ್ ಏಂಜಲೀಸ್: ಅಮೆರಿಕಾಕ್ಕೆ ಅಮೆರಿಕಾವೇ ಬೆಚ್ಚಿ ಬೀಳಿಸುವಂತೆ ಮಾಡಿದ ಲಾಸ್ ವೇಗಸ್ ನ ಶೂಟೌಟ್ ದಾಳಿಯಲ್ಲಿ ...

news

ಬಹುಮತ ಬಂದ್ರೆ ಮಾತ್ರ ಆಡಳಿತ ನಡೆಸ್ತೀವಿ ಎಂದ ದೇವೇಗೌಡರು

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಬಹುಮತ ಬಂದರೆ ಮಾತ್ರ ಆಡಳಿತ ನಡೆಸುತ್ತೇವೆ. ...

news

ದಿನಕರನ್ ಮತ್ತು 18 ಅನರ್ಹ ಶಾಸಕರ ವಿರುದ್ಧ ದೇಶದ್ರೋಹ ಕೇಸ್ ದಾಖಲು

ಅಣ್ಣಾಡಿಎಂಕೆಯ ಬಂಡಾಯ ನಾಯಕ ಟಿಟಿವಿ ದಿನಕರನ್ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೇಶದ್ರೋಹ ಆರೋಪದಡಿ ...

Widgets Magazine
Widgets Magazine