ಕೇಂದ್ರ ಸರ್ಕಾರ ಹಜ್ ಸಬ್ಸಿಡಿ ರದ್ದು ನಿರ್ಧಾರ ಸ್ವಾಗತಾರ್ಹ- ಯು.ಟಿ.ಖಾದರ್

ಮಂಗಳೂರು, ಬುಧವಾರ, 17 ಜನವರಿ 2018 (11:24 IST)

ಮಂಗಳೂರು : ಮಹತ್ವದ ಹಜ್ ಸಬ್ಸಿಡಿ ರದ್ದು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸುವುದಾಗಿ ಸಚಿವ ಯು.ಟಿ.ಖಾದರ್ ಅವರು ಮಂಗಳೂರಿನಲ್ಲಿ ಬುಧವಾರ (ಇಂದು) ಹೇಳಿದ್ದಾರೆ.

 
‘ಹಜ್ ಸಬ್ಸಿಡಿಯಿಂದ ಏರ್ ಇಂಡಿಯಾ ಸಂಸ್ಥೆಗೆ ಲಾಭವಿತ್ತು. ಸಂಸ್ಥೆ ತನ್ನದೇ ಆದ ದರ ವಿಧಿಸಿ ಸಬ್ಸಿಡಿ ಹಣ ಪಡೆಯುತ್ತಿತ್ತು. ಸಬ್ಸಿಡಿ ರದ್ದು ವಿಚಾರದಿಂದ  ಯಾರಿಗೂ ಅನ್ಯಾಯವಾಗಲ್ಲ. ನಾವು ಕಿತ್ತುಕೊಂಡಿದ್ದೇವೆ ಎಂದು ಕೇಂದ್ರ ಬಿಂಬಿಸುವ ಅಗತ್ಯವಿಲ್ಲ’ ಎಂದು ಮಂಗಳೂರಿನಲ್ಲಿ ಇಂದು ಆಹಾರ ಸಚಿವ ಯು.ಟಿ.ಖಾದರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಮಂಗಳೂರು ಕೇಂದ್ರ ಸರ್ಕಾರ ನಿರ್ಧಾರ ಆಹಾರ ಸಬ್ಸಿಡಿ Mangalore Decision Food Subside Central Government

ಸುದ್ದಿಗಳು

news

ಶಾಸಕ ಸುಬ್ಬಾರೆಡ್ಡಿ ಮಾಲೀಕತ್ವದ ರೆಸ್ಟೋರೆಂಟ್ ನಲ್ಲಿ ಅಕ್ರಮ ಮದ್ಯ ಪೂರೈಕೆ

ಬಾಗೇಪಲ್ಲಿ : ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಮಾಲೀಕತ್ವದ ರೆಸ್ಟೋರೆಂಟ್ ಒಂದರಲ್ಲಿ ಅಕ್ರಮವಾಗಿ ಮದ್ಯ ...

news

ಶಿರಾಡಿಯಲ್ಲಿ ನಕ್ಸಲರಿಗಾಗಿ ತೀವ್ರ ಶೋಧ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮೂವರು ನಕ್ಸಲರು ಓಡಾಟ ನಡೆಸಿದ್ದಾರೆಂದು ಸ್ಥಳೀಯರು ನೀಡಿದ ಮಾಹಿತಿಯನ್ವಯ ...

news

‘ಹಜ್ ಯಾತ್ರೆಗೆ ಸಬ್ಸಿಡಿ ಕೊಡದಿದ್ದರೂ ಸಮಸ್ಯೆಯಿಲ್ಲ’

ಬೆಂಗಳೂರು: ಮುಸ್ಲಿಮರ ಪವಿತ್ರ ಧಾರ್ಮಿಕ ಸ್ಥಳ ಹಜ್ ಯಾತ್ರೆಗೆ ಕೇಂದ್ರ ಸರ್ಕಾರ ಇದುವರೆಗೆ ಕೊಡಮಾಡುತ್ತಿದ್ದ ...

news

ಹಜ್ ಯಾತ್ರೆಗೆ ಸಬ್ಸಿಡಿ ರದ್ದು-ಮುಕ್ತಾರ್ ಅಬ್ಬಾಸ್ ನಖ್ವಿ

ನವದೆಹಲಿ : ಹಜ್ ಯಾತ್ರೆಗೆ ನೀಡುವ ಸಹಾಯಧನವನ್ನು ಈ ವರ್ಷದಿಂದ ನಿಷೇಧಿಸಲಾಗಿದೆ. ಯಾತ್ರಿಗಳು ಸ್ವಂತ ...

Widgets Magazine
Widgets Magazine