ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ: ಜಿ. ಪರಮೇಶ್ವರ್ ಸ್ಪಷ್ಟನೆ

Bangalore, ಸೋಮವಾರ, 10 ಏಪ್ರಿಲ್ 2017 (12:01 IST)

Widgets Magazine

ಬೆಂಗಳೂರು: ನನಗೆ ಸಚಿವ ಸ್ಥಾನವೂ ಮುಖ್ಯ, ಕೆಪಿಸಿಸಿ ಹುದ್ದೆಯೂ ಮುಖ್ಯ. ಹಾಗಂತ ಅದಕ್ಕಾಗಿ ಹಠ ಮಾಡಲ್ಲ. ಹೈಕಮಾಂಡ್ ಏನು ಹೇಳುತ್ತದೋ ಹಾಗೇ ನಡೆದುಕೊಳ್ಳುತ್ತೇನೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿಕೊಂಡಿದ್ದಾರೆ.


 
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇರೊಬ್ಬರನ್ನು ಆಯ್ಕೆ ಮಾಡುವ ಬಗ್ಗೆ ಮಾತನಾಡಿದ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. 2018 ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ನ್ನು ಅಧಿಕಾರಕ್ಕೆ ತರಬೇಕು ಎನ್ನುವುದೇ ನನ್ನ ಗುರಿ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.
 
ಉಪಚುನಾವಣೆಯಲ್ಲೂ ಕಾಂಗ್ರೆಸ್ ಜಯಭೇರಿ ಭಾರಿಸಲಿದೆ. ಬಿಜೆಪಿಯ ಅಧಿಕಾರದ ಕನಸು ನನಸಾಗಲ್ಲ. ಕಾಂಗ್ರೆಸ್ ನ್ನು ಅಧಿಕಾರಕ್ಕೆ ತರಲು ಸತತವಾಗಿ ಪರಿಶ್ರಮ ಪಡುವೆ. ಅದರ ಹೊರತಾಗಿ ನನಗೆ ಯಾವ ಹುದ್ದೆ ನೀಡಬೇಕೆಂಬುದು ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಿಳೆಯರ ರಕ್ಷಣೆಗೆ ಬಂದಿದೆ `ಸುರಕ್ಷಾ ಆಪ್’: ಬಟನ್ ಒತ್ತಿದರೆ ಕೂಡಲೆ ಸಿಗುತ್ತೆ ಪೊಲೀಸರ ಸಹಾಯ

ಬೆಂಗಳೂರಿನಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಪೊಲೀಸ್ ಇಲಾಖೆ ಸುರಕ್ಷಾ ಆಪ್ ...

news

ಇವತ್ತಾದರೂ ಈಡೇರುತ್ತಾ ಅಂಗನವಾಡಿ ಕಾರ್ಯಕರ್ತೆಯರ ವೇತನದ ಬೇಡಿಕೆ

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿರುವ ಅಂಗನವಾಡಿ ಕಾರ್ಯಕರ್ತೆಯರ ಜೊತೆ ...

news

ಕುಪ್ವಾರದಲ್ಲೇ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಭದ್ರತಾ ಪಡೆ: 4 ಉಗ್ರರ ಹತ್ಯೆ

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರಾನ್ ಪ್ರದೇಶದ ಗಡಿಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನ ...

news

ಉಡುಪಿ ಪೊಲೀಸ್ ಪೇದೆ ಸಸ್ಪೆಂಡ್ ಪ್ರಕರಣ: ಸಿಎಂ ಭೇಟಿಯಾದ ಪ್ರಮೋದ್ ಮಧ್ವರಾಜ್

ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯ ಪೇದೆ ಪತ್ನಿಗೆ ಕಿರುಕುಳ ನೀಡಿದ್ದಕ್ಕೆ ಯುವಕನನ್ನು ...

Widgets Magazine