ಚಾರ್ಮಾಡಿ ಘಾಟಿಯಲ್ಲಿ ಮತ್ತಷ್ಟು ಕುಸಿತ! ಸ್ಥಗಿತದ ಭೀತಿ

ಬೆಂಗಳೂರು, ಗುರುವಾರ, 14 ಜೂನ್ 2018 (10:24 IST)

Widgets Magazine

ಬೆಂಗಳೂರು: ಮಳೆಯಿಂದಾಗಿ ಚಾರ್ಮಾಡಿ ಘಾಟಿ ರಸ್ತೆಯ ಅವಸ್ಥೆ ಹೇಳತೀರದಂತಾಗಿದೆ. ರಸ್ತೆಗೆ ಗುಡ್ಡ ಕುಸಿದು ಮೊನ್ನೆಯಿಡೀ ವಾಹನ ಸಂಚಾರರು ರಾತ್ರಿಯಿಡೀ ಪಡಬಾರದ ಪಾಡು ಪಟ್ಟ ಬೆನ್ನಲ್ಲೇ ಮತ್ತಷ್ಟು ಭೂಕುಸಿತವಾದ ವರದಿಯಾಗಿದೆ.
 
ಮಂಗಳೂರು ಮತ್ತು ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ 4 ತಿರುವುಗಳಲ್ಲಿ ಮತ್ತೆ ಭೂ ಕುಸಿತವಾಗಿದೆ.  6 ನೇ ತಿರುವಿನಲ್ಲಿ ರಸ್ತೆಯ ಕೆಳಭಾಗ ಕುಸಿಯಲು ಆರಂಭವಾಗಿದ್ದು, ಇದಾದರೆ ಇಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಲಿದೆ.
 
ಈಗಾಗಲೇ ಮಂಗಳೂರು, ಧರ್ಮಸ್ಥಳ ಮುಂತಾದ ಕಡೆಗೆ ಬೆಂಗಳೂರಿನಿಂದ ಸಂಚರಿಸುವ ಬಸ್ ಗಳು ಬದಲಿ ಮಾರ್ಗವಾಗಿ ಸಂಚರಿಸುತ್ತಿವೆ. ಮತ್ತೆ ಭೂಕುಸಿತವಾದರೆ ಪ್ರಯಾಣಿಕರು ಮತ್ತಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಮೊನ್ನೆ ಹಾನಿಗೀಡಾದ ರಸ್ತೆಯೇ ಇನ್ನೂ ದುರಸ್ಥಿಯಾಗಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಚಾರ್ಮಾಡಿ ಘಾಟಿ ಮಳೆ ರಾಜ್ಯ ಸುದ್ದಿಗಳು Rain Charmadi Ghat State News

Widgets Magazine

ಸುದ್ದಿಗಳು

news

ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿಗೆ ಬಂದ ರೈತರು

ಬೆಂಗಳೂರು: ಸಾಲಮನ್ನಾ ಮಾಡುವಂತೆ ಆಗ್ರಹಿಸಿ ವಿವಿಧ ಕಡೆಯಿಂದ ರೈತರು ಇಂದು ಬೆಳಿಗ್ಗೆಯೇ ಸಿಎಂ ಕುಮಾರಸ್ವಾಮಿ ...

news

ಪ್ರಧಾನಿ ಮೋದಿ ಯೋಗದ ವಿಡಿಯೋಗೂ ರಾಹುಲ್ ಗಾಂಧಿ ಟೀಕೆ

ನವದೆಹಲಿ: ಪ್ರಧಾನಿ ಮೋದಿ ವಿರಾಟ್ ಕೊಹ್ಲಿ ನೀಡಿದ್ದ ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿ ಸಾಮಾಜಿಕ ...

news

ಸೋಲಿನಲ್ಲೂ ಯಡಿಯೂರಪ್ಪ ತೃಪ್ತಿ ಪಟ್ಟುಕೊಳ್ಳಲು ಕಾರಣ ಇದುವೇ!

ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪ್ರಹ್ಲಾದ್ ಬಾಬು ಸೋತರೂ ಯಡಿಯೂರಪ್ಪ ...

news

ಪ್ರಧಾನಿ ಮೋದಿ ಫಿಟ್ನೆಸ್ ಚಾಲೆಂಜ್ ಗೆ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?

ಬೆಂಗಳೂರು: ಫ್ರಧಾನಿ ಮೋದಿ ಟ್ವಿಟರ್ ಮೂಲಕ ತಮಗೆ ನೀಡಿದ ಫಿಟ್ನೆಸ್ ಚಾಲೆಂಜ್ ಗೆ ಸಿಎಂ ಕುಮಾರಸ್ವಾಮಿ ...

Widgets Magazine