ಬಾಲಿವುಡ್ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ವಂಚಿಸಿ ಬಾಲಕಿಯ ಮೇಲೆ ಅತ್ಯಾಚಾರ

ಬೆಂಗಳೂರು, ಭಾನುವಾರ, 28 ಜನವರಿ 2018 (15:32 IST)

ಬೆಂಗಳೂರು: ಬಾಲಿವುಡ್  ನ ಸಿನಿಮಾದಲ್ಲಿ ನಟಿಸಲು ನೀಡುವುದಾಗಿ ನಂಬಿಸಿ ಶ್ರೀಲಂಕಾದ ಹುಡುಗಿಯೊಬ್ಬಳನ್ನು ರಾಜ್ಯಕ್ಕೆ ಕರೆಸಿಕೊಂಡು ಮಾಡಿದ ಘಟನೆಯೊಂದು ನಡೆದಿದೆ.


ಫೇಸ್‌ಬುಕ್‌ ಮೂಲಕ ಪರಿಚಯವಾದ ಶ್ರೀಲಂಕಾದ ಬಾಲಕಿಯೊಬ್ಬಳನ್ನು ಬಾಲಿವುಡ್‌ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿಸುವುದಾಗಿ ಹೇಳಿ ನಂತರ ಅವಳ ಮೇಲೆ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರವೆಸಗಿದ ಹಾವೇರಿಯ ಸತೀಶ್‌ಪಾಟೀಲ್‌ (35) ಈತನ ಸಹಚರರಾದ ರಮೇಶ್‌ (40) ಹಾಗೂ ಶಂಭು (20) ಮೂವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಹಾವೇರಿಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ಸತೀಶ್‌ ತನ್ನ ಫೇಸ್‌ಬುಕ್‌ ಮೂಲಕ ಪರಿಚಯವಾದ ಶ್ರೀಲಂಕಾದ 14 ವರ್ಷದ ಬಾಲಕಿಗೆ, ನೀನು ನೋಡಲು ತುಂಬ ಸುಂದರವಾಗಿದ್ದು, ಹಿಂದಿ ಸಿನಿಮಾದಲ್ಲಿ ಅವಕಾಶ ಕೊಡಿಸುತ್ತೇನೆ ಎಂದು ನಂಬಿಸಿ ಇಂತಹ ಕೃತ್ಯ ಮಾಡಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೇಂದ್ರದ ವಿರುದ್ಧ ಅಣ್ಣಾ ಹಜಾರೆ ವಾಗ್ದಾಳಿ

ನವದೆಹಲಿ: ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಗಾಂಧಿವಾದಿ ಅಣ್ಣಾ ಹಜಾರೆ, ಕೇಂದ್ರದ ಎನ್ ಡಿಎ ನೇತೃತ್ವದ ...

news

ಮಹದಾಯಿ ನದಿ ವಿವಾದ: ಗೋವಾ ಸಿಎಂ ಅಚ್ಚರಿ ನಡೆ!

ಪಣಜಿ: ಮಹದಾಯಿ ನದಿ ನೀರಿನ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಗೋವಾ ಸಿಎಂ ಮನೋಹರ್ ಪರಿಕ್ಕರ್ ಮಹದಾಯಿ ನದಿ ...

news

ರಾಜಕೀಯ ನಿವೃತ್ತಿ ಘೋಷಿಸಿದ ಶಾಸಕ ಎ.ಬಿ.ಮಾಲಕರೆಡ್ಡಿ

ಯಾದಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಬಿ.ಮಾಲಕರೆಡ್ಡಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

news

ಆನಂದಸಿಂಗ್ ರಾಜೀನಾಮೆಗೆ ಬೆದರಿಕೆ ಕಾರಣ- ಜೋಶಿ

ಶಾಸಕ ಆನಂದಸಿಂಗ್ ಅವರನ್ನು ಬೆದರಿಸಿ ಅವರಿಂದ ರಾಜೀನಾಮೆ ಪಡೆಯಲಾಗಿದೆ ಎಂದು ಸಂಸದ ಪ್ರಹ್ಲಾದ್ ಜೋಶಿ ...

Widgets Magazine
Widgets Magazine