ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೆಂಪೇಗೌಡ ಅರೆಸ್ಟ್

ಬೆಂಗಳೂರು, ಮಂಗಳವಾರ, 7 ನವೆಂಬರ್ 2017 (12:05 IST)

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಗ್ರಾಮಾಂತರ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಂಧನವಾಗಿದೆ.


ಚೆಕ್ ಬೌನ್ಸ್ ಮತ್ತು ವಂಚನೆ ಪ್ರಕರಣದಲ್ಲಿ ಕೋರ್ಟ್‌ಗೆ 2016ರಿಂದಲೂ ಕೆಂಪೇಗೌಡ ಹಾಜರಾಗಿರಲಿಲ್ಲ. ಹೀಗಾಗಿ ಆವಲಹಳ್ಳಿ ಪೊಲೀಸರು ಕೆಂಪೇಗೌಡ ನನ್ನ ಬಂಧಿಸಿದ್ದು, ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರು ಪಡಿಸಲಿದ್ದಾರೆ.

ಕೆಂಪೇಗೌಡ ವಿರುದ್ಧ ಸೆಪ್ಟಂಬರ್ 15ರಂದು ಕೆಂಪೇಗೌಡ ಬಂಧನಕ್ಕಾಗಿ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ಆದರೆ ಸೆ.15ರಿಂದ ಇಲ್ಲಿಯವರೆಗೆ ಪೊಲೀಸರಿಗೆ ಸಿಗದೆ ಕೆಂಪೇಗೌಡ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

`ನಾನು ಕನಕಪುರದ ಬಂಡೆ, ತಲೆ ಚಚ್ಚಿಕೊಂಡ್ರೆ ತಲೆಗೆ ಪೆಟ್ಟಾಗೋದು’: ಡಿಕೆಶಿ

ಬೆಂಗಳೂರು: ಇವತ್ತು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಹೋಗುವುದಿಲ್ಲ. ಅಧಿಕಾರಿಗಳೇ ಬೇಡ ಎಂದಿದ್ದಾರೆ ಎಂದು ...

news

ನನ್ನ ಫೋನ್ ಟ್ಯಾಪ್ ಆಗುತ್ತಿದೆ, ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ: ಡಿಕೆಶಿ

ಬೆಂಗಳೂರು: ನನ್ನ ಫೋನ್ ಕದ್ದಾಲಿಕೆ ಆಗುತ್ತಿದೆ. ಫಾಲೋ ಮಾಡುತ್ತಿದ್ದಾರೆ. ರಾಜಕೀಯಕ್ಕೆ ಬಂದಾಗಿನಿಂದ ...

news

‘ನಾವು ಅಧಿಕಾರಕ್ಕೆ ಬಂದ ತಕ್ಷಣ ಜಿಎಸ್ ಟಿ ಬದಲಾಯಿಸ್ತೇವೆ’

ನವದೆಹಲಿ: ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಎಸ್ ಟಿ ಎಂದರೆ ...

news

ರೆಬಲ್ ಗಳಿಗೆ ಬಗ್ಗಲ್ಲ, ಕೊನೇ ಕ್ಷಣದಲ್ಲಿ ಬಂದವರಿಗೆ ಟಿಕೆಟ್ ಇಲ್ಲ: ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪ್ರಚಾರದ ಪೂರ್ವಭಾವಿಯಾಗಿ ಮೈಸೂರಿನ ಚಾಮುಂಡಿ ...

Widgets Magazine
Widgets Magazine