ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಬುಧವಾರ, 15 ಆಗಸ್ಟ್ 2018 (09:02 IST)

ಬೆಂಗಳೂರು : ಇಂದು ದೇಶದಾದ್ಯಂತ 72 ನೇ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ಸ್ವಾತಂತ್ರ ದಿನದ ಅಂಗವಾಗಿ ಸಿಎಂ ಕುಮಾರಸ್ವಾಮಿ ಅವರು ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ನೆರವೆರಿಸಿದರು.


ಧ್ವಜಾರೋಹಣದ ಬಳಿಕ ಸಿಎಂ ಕುಮಾರಸ್ವಾಮಿ ಅವರಿಗೆ  ಗೌರವ ವಂದನೆ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ,ಸೇನಾಪಡೆ, ಪೊಲೀಸ್, ಎನ್.ಸಿ.ಸಿ, ವಿವಿಧ ಶಾಲಾ ತುಕಡಿಗಳಿಂದ ಸಿಎಂ ಕುಮಾರಸ್ವಾಮಿ ಅವರು ಗೌರವ ಸ್ವೀಕಾರ ಮಾಡಲಿದ್ದಾರೆ. ನಂತರ ಆಕರ್ಷಕ ಪಥಸಂಚಲನ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವ್ಯಂಗ್ಯವಾಗಿ ಟ್ವೀಟ್ ಮಾಡಿದ ವ್ಯಕ್ತಿಗೆ ಗರಂ ಆಗಿ ತಿರುಗೇಟು ನೀಡಿದ ಸಾನಿಯಾ ಮಿರ್ಜಾ

ನವದೆಹಲಿ : ಪಾಕ್ ಕ್ರಿಕೆಟ್ ಆಟಗಾರ ಶೋಯೆಬ್ ಮಲಿಕ್ ಪತ್ನಿ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರಿಗೆ ...

news

ಆಯುಷ್ಮಾನ ಭಾರತ್ ಯೋಜನೆ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ ...

news

ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಿ ಮೋದಿ ದೆಹಲಿಯ ಕೆಂಪು ಕೋಟೆಯಲ್ಲಿ ...

news

ಹುಕ್ಕೇರಿ ಮಠಕ್ಕೆ ಭೇಟಿ ನೀಡಿದ ಸಚಿವ ಜಮೀರ್

ಹಾವೇರಿ ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಹಾವೇರಿಯ ಹುಕ್ಕೇರಿ ...

Widgets Magazine